Mon,May13,2024
ಕನ್ನಡ / English

ಪೆರ್ಡೂರು ಮೇಳದ ಹೆಸರಾಂತ ಯಕ್ಷಗಾನ ಕಲಾವಿದ ನಾಪತ್ತೆ | ಜನತಾ ನ್ಯೂಸ್

28 Apr 2021
2914

ಉಡುಪಿ : ಖ್ಯಾತ ಯಕ್ಷಗಾನ ಕಲಾವಿದ, ಪೆರ್ಡೂರು ಮೇಳದ ಕಲಾವಿದನಾಗಿ ಸೇವೆ ಸಲ್ಲಿಸುತ್ತಿದ್ದ ಕಡಬಾಳ ಉದಯ ಹೆಗಡೆ ನಾಪತ್ತೆಯಾಗಿದ್ದಾರೆ.

ಮತ್ಯಾಡಿ ಗುಡ್ಡೆಯಂಗಡಿ ನಿವಾಸಿ ಕಡಬಾಳ ಉದಯ ಹೆಗಡೆ (37) ನಾಪತ್ತೆಯಾದವರು. ಇವರು ಕರಾವಳಿಯ ಹೆಸರಾಂತ ಪೆರ್ಡೂರು ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಏಪ್ರಿಲ್​ 21ರಂದು ಮನೆಯಿಂದ ಕಾರಿನಲ್ಲಿ ತೆರಳಿದ್ದ ಅವರು ವಾಪಾಸು ಮನೆಗೆ ಬಂದಿಲ್ಲ.

ಸಂಬಂಧಿಕರನ್ನು ವಿಚಾರಿಸಿದಾಗಲು ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಕಡಬಾಳರ ಪತ್ನಿ, ಕಲಾವಿದೆ ಅಶ್ವಿನಿ ಹೆಗಡೆ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಉದಯ ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

RELATED TOPICS:
English summary :Udupi

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...