Sat,May18,2024
ಕನ್ನಡ / English

ತಾಯಿ, ಗರ್ಭಿಣಿ ಪತ್ನಿ,‌ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆಗೈದ ವ್ಯಕ್ತಿ! | ಜನತಾ ನ್ಯೂಸ್

29 Apr 2021
1225

ಮೈಸೂರು : ವ್ಯಕ್ತಿಯೊಬ್ಬ ತನ್ನ ತಾಯಿ, ಗರ್ಭಿಣಿ ಪತ್ನಿ ಹಾಗೂ ಮುದ್ದಾದ ಇಬ್ಬರು ಮಕ್ಕಳನ್ನು ನಿರ್ದಯವಾಗಿ ಕೊಂದಿರುವ ಅಮಾನವೀಯ ಘಟನೆ ಸರಗೂರು ತಾಲ್ಲೂಕಿನ ಸ್ವಾಮಿಗೌಡನಹುಂಡಿಯಲ್ಲಿ ನಡೆದಿದೆ. ಈ ಭೀಕರ ಹತ್ಯೆಯ ದೃಶ್ಯ ನೋಡಿದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಅತ್ತೆ ಕೆಂಪಾಜಮ್ಮ (60), ಗರ್ಭಿಣಿ ಪತ್ನಿ ಗಂಗಾ(28), ಇಬ್ಬರು ಗಂಡು ಮಕ್ಳಳಾದ ರೋಹಿತ್ (4) ಮತ್ತು ಸಾಮ್ರಾಟ್ (2) ಕೊಲೆಯಾದ ದುರ್ದೈವಿಗಳು. ಈ ನಾಲ್ವರನ್ನೂ ಆರೋಪಿ ಮಣಿಕಂಠಸ್ವಾಮಿ ಕೊಲೆ ಮಾಡಿದ್ದಾನೆ.

ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಕಂಠಸ್ವಾಮಿಗೆ ಕುಡಿತದ ಚಟ ಇತ್ತು. ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಈತ, ಕುಡಿದ ಅಮಲಿನಲ್ಲಿ ಅತ್ತೆ, ಹೆಂಡತಿ, ಇಬ್ಬರು ಮಕ್ಕಳ ತಲೆಯನ್ನು ಕಬ್ಬಿಣದ ರಾಡಿನಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾಗಿ ನಾಲ್ವರು ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದಾರೆ. ಆರೋಪಿ ಮಣಿಕಂಠಸ್ವಾಮಿ ತಲೆ ಮರೆಸಿಕೊಂಡಿದ್ದಾನೆ.

ಸುದ್ದಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಸಂಬಂಧ ಸರಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mysuru

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...