Wed,May15,2024
ಕನ್ನಡ / English

ಸಿಂಡ್ರೋಮಿಕ್ ವಿಧಾನ ಅನುಸರಿಸಿ, ಆಸ್ಪತ್ರೆಗೆ ದಾಖಲಾತಿ - ಸಚಿವ ಡಾ.ಕೆ.ಸುಧಾಕರ್ | ಜನತಾ ನ್ಯೂಸ್

29 Apr 2021
2293

ಬೆಂಗಳೂರು : ಕೋವಿಡ್ ರೋಗ ಲಕ್ಷಣವಿದ್ದರೂ ಪರೀಕ್ಷೆಯಲ್ಲಿ ನೆಗೆಟಿವ್ ಕಂಡುಬರುವವರ ಆರೋಗ್ಯ ರಕ್ಷಣೆಗೆ ಸಿಂಡ್ರೋಮಿಕ್ ವಿಧಾನ ಅನುಸರಿಸಿ ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಆರ್ ಟಿ ಪಿಸಿಆರ್ ಅಥವಾ ರಾಪಿಡ್ ಆಯಂಟಿಜೆನ್ ಪರೀಕ್ಷೆ ಮಾಡಿಸಿದರೂ ನೆಗೆಟಿವ್ ವರದಿ ಬರುತ್ತಿದೆ. ವ್ಯಕ್ತಿಗೆ ಕೋವಿಡ್ ರೋಗ ಲಕ್ಷಣವಿದ್ದರೂ ವರದಿಯಲ್ಲಿ ನೆಗೆಟಿವ್ ಬರುವುದರಿಂದ, ರೋಗ ತೀವ್ರತೆ ಹೆಚ್ಚಾದ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲು ಸಮಸ್ಯೆಯಾಗುತ್ತದೆ.

ಈ ಸಮಸ್ಯೆಯನ್ನು ನಿವಾರಿಸಲು ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಸಿಂಡ್ರೋಮಿಕ್ ವಿಧಾನ ಅನುಸರಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

RELATED TOPICS:
English summary :Sudhakar

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...