Sat,May18,2024
ಕನ್ನಡ / English

ದೆಹಲಿಗೆ ಪ.ಬಂ. ಮುಖಾಂತರ ಆಕ್ಸಿಜನ್ ಎಕ್ಸ್‌ಪ್ರೆಸ್‌ನಲ್ಲಿ ಸಿಂಗಾಪುರದಿಂದ ತಂದ ಆಮ್ಲಜನಕ ಕಂಟೇನರ್ | ಜನತಾ ನ್ಯೂಸ್

01 May 2021
1382

ಕೊಲ್ಕೊತ್ತಾ : ಸಿಂಗಾಪುರದಿಂದ ಭಾರತೀಯ ವಾಯುಪಡೆ(ಐಎಎಫ್) ವಿಮಾನದಲ್ಲಿ ತರಲಾಗಿದ್ದ ಕ್ರೈಯೊಜೆನಿಕ್ ಆಕ್ಸಿಜನ್ ಕಂಟೇನರ್ ಗಳನ್ನು ಪಶ್ಚಿಮ ಬಂಗಾಳದ ದುರ್ಗಾಪುರದಿಂದ ಆಕ್ಸಿಜನ್ ಎಕ್ಸ್‌ಪ್ರೆಸ್‌ನಲ್ಲಿ ದೆಹಲಿಗೆ ಸಾಗಿಸಲಾಗಿದೆ.

ಕೋವಿಡ್ -19 ಪ್ರಕರಣಗಳ ಹೆಚ್ಚಳದ ಮಧ್ಯೆ ಭಾರತೀಯ ವಾಯುಸೇನೆಯ ಸಿ-17 ವಿಮಾನವು ಸಿಂಗಾಪುರದಿಂದ ಪಶ್ಚಿಮ ಬಂಗಾಳದ ಪನಗಡದ ವಾಯುನೆಲೆಗೆ 8 ಕ್ರೈಯೊಜೆನಿಕ್ ಆಮ್ಲಜನಕ ಕಂಟೇನರ್ ಗಳನ್ನು ಶುಕ್ರವಾರ ಹೊತ್ತು ತಂದಿತ್ತು.

ಇದಕ್ಕೂ ಮೊದಲು, ಎರಡು ಸಿ-17 ವಿಮಾನಗಳು ಸಿಂಗಾಪುರದಿಂದ ಪನಗಡಕ್ಕೆ ಎಂಟು ಆಮ್ಲಜನಕ ಟ್ಯಾಂಕರ್‌ಗಳೊಂದಿಗೆ ಹಾರಾಟ ನಡೆಸುತ್ತಿವೆ. ಕಾರ್ಯವು ಪ್ರಗತಿಯಲ್ಲಿದೆ, ಎಂದು ಐಎಎಫ್ ಹೇಳಿಕೆಯಲ್ಲಿ ತಿಳಿಸಲಾಗಿತ್ತು.

ಪಶ್ಚಿಮ ಬಂಗಾಳದ ದುರ್ಗಾಪುರದಿಂದ ಆಮ್ಲಜನಕವನ್ನು ಸಾಗಿಸಲು ದೆಹಲಿಗೆ ಎರಡನೇ ಆಕ್ಸಿಜನ್ ಎಕ್ಸ್‌ಪ್ರೆಸ್. ಕ್ರೈಯೊಜೆನಿಕ್ ಆಕ್ಸಿಜನ್ ಕಂಟೇನರ್ ಗಳನ್ನು ಸಿಂಗಾಪುರದಿಂದ ಐಎಎಫ್ ವಿಮಾನದಲ್ಲಿ ಸಾಗಿಸಲಾಯಿತು. ಪಶ್ಚಿಮ ಬಂಗಾಳದ ದುರ್ಗಾಪುರದಿಂದ ದೆಹಲಿಗೆ ತೆರಳುವ ಆಕ್ಸಿಜನ್ ಎಕ್ಸ್‌ಪ್ರೆಸ್‌ನಲ್ಲಿ ಲೋಡ್ ಮಾಡಲಾಗುತ್ತಿದೆ. ಈ ನಿರಂತರ ಕಾರ್ಯಾಚರಣೆಗಳು ದೇಶಾದ್ಯಂತ COVID-19 ರೋಗಿಗಳಿಗೆ ಚಿಕಿತ್ಸೆ ನೀಡಲು ದ್ರವ ವೈದ್ಯಕೀಯ ಆಮ್ಲಜನಕದ ವಿತರಣೆಯನ್ನು ವೇಗಗೊಳಿಸುತ್ತದೆ, ಕೇಂದ್ರ ರೇಲ್ವೆ ಮಂತ್ರಿ ಪಿಯುಷ್ ಗೋಯಲ್ ಹೇಳಿದ್ದಾರೆ.

RELATED TOPICS:
English summary :Oxygen containers brought from Singapore shipped in Oxygen Express to Delhi

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...