Tue,May14,2024
ಕನ್ನಡ / English

ಪ.ಬಂ. ಚುನಾವಣೆ : ಟಿಎಂಸಿ 214, ಬಿಜೆಪಿ 76, ಕಾಂಗ್ರೆಸ್ ಮತ್ತು ಇತರೆ 0 | ಜನತಾ ನ್ಯೂಸ್

03 May 2021
1875

ಕೊಲ್ಕೊತ್ತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾನುವಾರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸತತ ಮೂರನೇ ಜಯ ದಾಖಲಿಸಿದೆ.

ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದಲ್ಲಿ 198 ಸ್ಥಾನಗಳನ್ನು ಗೆದ್ದು ರಾತ್ರಿ 11.45 ರ ವೇಳೆಗೆ 15 ರಲ್ಲಿ ಮುನ್ನಡೆ ಸಾಧಿಸಿದರೂ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಸುವೆಂಡು ಅಧಿಕಾರಿಗೆ 1956 ಮತಗಳ ಅಂತರದಿಂದ ಸೋತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನೇರ ಮೇಲ್ವಿಚಾರಣೆಯಲ್ಲಿ ಚುನಾವಣೆ ಎದುರಿಸಿದ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಕಳೆದ 2016ರ ಚುನಾವಣೆಯ 3 ಸ್ಥಾನಗಳಿಗೆ ಹೋಲಿಸಿದರೆ ಉತ್ತಮ ಪಲಿತಾಂಶ ಪಡೆದರೂ, ಮೂರು ಅಂಕೆಗಳಿಗೆ ಸೀಮಿತವಾಗಿದೆ.

ಮತದಾನಕ್ಕೆ ಎದುರಿಸಿದ 292 ಸ್ಥಾನಗಳಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದು ಬಿಜೆಪಿ ರಾಜ್ಯದ ಅಧಿಕಾರ ಸಾಧಿಸುವ ಗುರಿಯನ್ನು ಹೊಂದಿತ್ತು, ಅದರ ಬದಲು ಟಿಎಂಸಿ ಡಬಲ್ ಸೆಂಚುರಿ ಗಡಿ ದಾಟುವ ಹುಮ್ಮಸ್ಸಿನಲ್ಲಿದೆ.

ಎಐಟಿಸಿ - 214
ಬಿಜೆಪಿ - 76
ಕಾಂಗ್ರೆಸ್ - 0
ಇತರೆ - 0

RELATED TOPICS:
English summary :WB election : TMC 214, BJP 76, COng & others 0

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...