Sat,May18,2024
ಕನ್ನಡ / English

ಜಗಳ ಬಿಡಿಸಲು ಹೋದ ಅಮಾಯಕ ಯುವಕನಿಗೇ ಚೂರಿ ಇರಿದು ಕೊಲೆ! | ಜನತಾ ನ್ಯೂಸ್

03 May 2021
1655

ಉತ್ತರಕನ್ನಡ : ನಗರದ ಗಾಂಧಿ ನಗರದಲ್ಲಿ ಭಾನುವಾರ ತಡರಾತ್ರಿ, ಮೂವರ ಮಧ್ಯೆ ನಡೆಯುತ್ತಿದ್ದ ಹೊಡೆದಾಟ ಬಿಡಿಸಲು ಹೋದ ಯುವಕನನ್ನೇ ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ.

ಸಂದೀಪ ಪ್ರಕಾಶ ಪಾಟೀಲ್ (22) ಕೊಲೆಯಾದ ಯುವಕ. ಮೃತ ಯುವಕ ಗೋವಾದಲ್ಲಿ ಕೆಲಸ ಮಾಡುತ್ತಿದ್ದು, ಊರಿಗೆ ಬಂದಿದ್ದಾಗ ಈ ಕೃತ್ಯ ನಡೆದಿದೆ. ಮೃತನ ಸಹೋದರ ಮನೋಜ ಪಾಟೀಲ್ ಮೇಲೆ ಫಾರೂಕ್,‌ ಕಾರ್ತಿ ಸೇರಿ ಇತರರು ಕ್ಷುಲ್ಲಕ ಕಾರಣಕ್ಕೆ ಜಗಳಕ್ಕೆ ಇಳಿದಿದ್ದರು. ಅಲ್ಲದೆ, ಮನೋಜ್​ ಮೇಲೆ ಹಲ್ಲೆಯನ್ನು ಮಾಡಿದ್ದಾರೆ.

ಈ ವೇಳೆ ಹಲ್ಲೆ ತಪ್ಪಿಸಲು ಹೋಗಿದಕ್ಕೆ ಸಂದೀಪ್​ನನ್ನು ಹೊಡೆದು ಚಾಕು ಇರಿದು​ ಕೊಲೆ ಮಾಡಲಾಗಿದೆ. ಈ ಸಂಬಂಧ ದಾಂಡೇಲಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Uttara kannada

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...