Tue,May14,2024
ಕನ್ನಡ / English

ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರೊಂದಿಗೆ ಸಿಎಂ ಯಡಿಯೂರಪ್ಪ ಸಭೆ! | ಜನತಾ ನ್ಯೂಸ್

03 May 2021
2039

ಬೆಂಗಳೂರು : ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಿದ್ದಾರೆ.

ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಆಕ್ಸಿಜನ್ ತಯಾರಿಕೆ ಮತ್ತು ಪೂರೈಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ.

ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳು

1.ಈಗ ಕೇಂದ್ರ ಸರ್ಕಾರವು ಹಂಚಿಕೆ ಮಾಡಿರುವ ಆಕ್ಸಿಜನ್ ಕೋಟಾದಲ್ಲಿ ಯಾವುದೇ ರೀತಿ ಕಡಿತವಾಗದಂತೆ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದು.

2.ಆಕ್ಸಿಜನ್ ಟ್ಯಾಂಕರ್ ಗಳ ಫಿಲಿಂಗ್ ಅವಧಿಯನ್ನು ಕಡಿತಗೊಳಿಸಲು ಕ್ರಮ ಕೈಗೊಳ್ಳುವುದು.

3.ಆಕ್ಸಿಜನ್ ಟ್ಯಾಂಕರ್ ಗಳು ತಡೆರಹಿತ ಪ್ರಯಾಣಕ್ಕಾಗಿ ಗ್ರಿನ್ ಕಾರಿಡಾರ್ ಗಳನ್ನು ಒದಗಿಸುವುದು.

4.ಟೋಲ್‍ ಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಟೋಲ್‍ ಗಳಿಗೆ ನಿರ್ದೇಶನ ನೀಡುವುದು.

5.ನೈಟ್ರೋಜನ್, ಆರ್ಗನ್ ಅನಿಲಗಳ ಸಾಗಣೆ ಟ್ಯಾಂಕರ್ಗಳನ್ನು ಆಕ್ಸಿಜನ್ ಸಾಗಣೆಗೆ ಪರಿವರ್ತಿಸಲು ಕ್ರಮವಹಿಸುವುದು.

6.ತುರ್ತು ಅಗತ್ಯಕ್ಕಾಗಿ ಆಕ್ಸಿಜನ್ ವಾಹನಗಳ ಚಾಲನೆಗಾಗಿ ಎಲ್‍ ಪಿ ಜಿ ಟ್ಯಾಂಕರ್ಗಳ ಚಾಲಕರ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು ಅಗತ್ಯವಿದ್ದಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳುವುದು.

7.ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರು ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನಿಯೋಜಿಸಲ್ಪಟ್ಟ ಅಧಿಕಾರಿಗೆ ಸಂಪರ್ಕಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಡೆರಹಿತವಾಗಿ ಆಕ್ಸಿಜನ್ ಪೂರೈಕೆ ಮಾಡಲು ಕೋರಲಾಯಿತು.

RELATED TOPICS:
English summary :BSYediyurappa

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...