Wed,May15,2024
ಕನ್ನಡ / English

ಹುಬ್ಬಳ್ಳಿ: ಐಸಿಯುನಲ್ಲಿ ದುರಂತ, 5 ಕೊರೋನಾ ರೋಗಿಗಳ ಸಾವು! | ಜನತಾ ನ್ಯೂಸ್

05 May 2021
2306

ಹುಬ್ಬಳ್ಳಿ : ಲೈಫ್‌ಲೈನ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರು ಕೊರೋನಾ ಸೋಂಕಿತರು ಏಕಕಾಲಕ್ಕೆ ಮೃತಪಟ್ಟಿದ್ದಾರೆ.

ಸೋಂಕಿತರ ಸಾವಿಗೆ ಆಕ್ಸಿಜನ್‌ ಕೊರತೆಯೇ ಕಾರಣ ಎನ್ನುವುದನ್ನು ತಳ್ಳಿಹಾಕಿರುವ ಜಿಲ್ಲಾಡಳಿತ, ಆಕ್ಸಿಜನ್‌ ಕೊರತೆಯಿಂದ ಸೋಂಕಿತರು ಮೃತಪಟ್ಟಿಲ್ಲ. ಆಸ್ಪತ್ರೆಯಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕವೇ ಇದೆ. ತನಿಖೆ ನಂತರವೇ ನೈಜವಾದ ಕಾರಣ ಗೊತ್ತಾಗಲಿದೆ ಎಂದು ಸ್ಪಷ್ಟಪಡಿಸಿದೆ.

ಜಿಪಂ ಹಾಗೂ ಪಾಲಿಕೆ ಮಾಜಿ ಸದಸ್ಯ, ನವಲಗುಂದ ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷ ದೇಸಾಯಿಗೌಡ ಪಾಟೀಲ, ಕೇಶ್ವಾಪುರ ನಿವಾಸಿ ವಾಣಿ ಜನ್ನು, ಶಿರಸಿ ನಿವಾಸಿ ವಿನಯಾ, ಹುಬ್ಬಳ್ಳಿ ನಿವಾಸಿಗಳಾದ ಬಾಲಚಂದ್ರ, ಸುಶಾಂತ ದ್ರೋಣಾವತ್ತ ಮೃತಪಟ್ಟವರು. ಇವರಲ್ಲಿ ದೇಸಾಯಿಗೌಡ ಪಾಟೀಲ ಅವರು ಮಾಜಿ ಶಾಸಕ ಶಂಕರಗೌಡ ಪಾಟೀಲ ಅವರ ಹಿರಿಯ ಪುತ್ರರಾಗಿದ್ದಾರೆ.

ಐಸಿಯುನಲ್ಲಿರುವ ಐವರು ಸೋಂಕಿತರು ಕೆಲವೇ ನಿಮಿಷಗಳ ಅಂತರದಲ್ಲಿ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯುಂಟಾಗಿತ್ತು. ಈ ಕಾರಣದಿಂದಾಗಿಯೇ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

RELATED TOPICS:
English summary :Corona Virus in Karnataka

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...