Sun,May19,2024
ಕನ್ನಡ / English

ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂಸ್

05 May 2021
2137

ಬೆಂಗಳೂರು : ಡ್ ಬ್ಲಾಕ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ನೇತ್ರಾವತಿ(42) ಮತ್ತು ರೋಹಿತ್(32) ಬಂಧಿತರಾಗಿದ್ದಾರೆ.

ಈ ಪೈಕಿ ಆರೋಪಿ ಒಬ್ಬಳು ಕಾಂಗ್ರೆಸ್ ನಾಯಕರ ಜೊತೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್, ಜಯನಗರ ಶಾಸಕಿ ಸೌಮ್ಯಾರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ಜತೆಗೆ ಆರೋಪಿ ನೇತ್ರಾವತಿ ಇರುವ ಫೋಟೋಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ನಾನು ಸಾಮಾಜಿಕ ಕಾರ್ಯಕರ್ತೆ ಎಂದು ಪೊಲೀಸರ ಬಳಿ ನೇತ್ರಾವತಿ ಹೇಳಿದ್ದಾಳೆ.

ಬಂಧಿತ ನೇತ್ರಾವತಿ ಮತ್ತು ರೋಹಿತ್ ನೆರೆಮನೆ ನಿವಾಸಿಗಳು. ಬಿಬಿಎಂಪಿ ವಾರ್ ರೂಮಿನಲ್ಲಿ ನೇತ್ರಾವತಿ ಹಲವರೊಂದಿಗೆ ಸಂಪರ್ಕದಲ್ಲಿರುವುದು ಖಚಿತವಾಗಿದೆ. ಈ ದಂಧೆಯ ಹಿಂದೆ ದೊಡ್ಡ ಜಾಲವೇ ಇರುವುದು ಸಿಸಿಬಿ ಗಮನಕ್ಕೆ ಬಂದಿದೆ.

janata

RELATED TOPICS:
English summary :Covid Bed Scam

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...