Thu,May16,2024
ಕನ್ನಡ / English

ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಅನಿವಾರ್ಯವಾಗಬಹುದು - ಸಿಎಂ ಬಿಎಸ್‌ವೈ | ಜನತಾ ನ್ಯೂಸ್

07 May 2021
1308

ಬೆಂಗಳೂರು : ಜನತಾ ಕರ್ಫ್ಯೂ ವನ್ನು ಯಾರು ಸರಿಯಾಗಿ ಪಾಲಿಸುತ್ತಿಲ್ಲ. ನಾವು ಕೊಡೋ ಎಚ್ಚರಿಕೆಯನ್ನೂ ಪಾಲಿಸುತ್ತಿಲ್ಲ ಅದಕ್ಕಾಗಿ ಲಾಕ್ ಡೌನ್ ಅನಿವಾರ್ಯವಾಗಬಹುದು, ಎಂದು ಮುಖ್ಯಮಂತ್ರಿ ಬಿಎಸ್‌ಯಡಿಯೂರಪ್ಪ ಹೇಳಿದ್ದಾರೆ.

ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆಯ ಸುಳಿವನ್ನು ಮುಖ್ಯಮಂತ್ರಿ ನೀಡಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 10 ರಿಂದ 25 ರವರೆಗೆ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡುವ ಸಾಧ್ಯತೆಗಳಿವೆ.

ಇಂದು ನಗರದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ ಅಧಿಕಾರಿಗಳ ಜೊತೆ ಕುರಿತು ಚರ್ಚೆ ಮಾಡುತ್ತೇವೆ ಇನ್ನು ಬಿಗಿಯಾದ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಇನ್ನೊಂದೆರಡು ದಿನಗಳಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂದು ಇದರ ಬಗ್ಗೆ ತಿರ್ಮಾನ ಆಗಲಿದೆ. ಇಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಯಡಿಯೂರಪ್ಪ ಅವರು ದೇಶದ ಎಲ್ಲಾ ಜನ ನೆಮ್ಮದಿಯಿಂದ ಬದುಕುವಂತೆ ಕಾಲ ಬರಲಿ ಎಂದು ತಾಯಿಯಲ್ಲಿ ಬೇಡಿಕೊಂಡು ಇರುವುದಾಗಿ ಹೇಳಿದ್ದಾರೆ. ಜನತಾ ಕರ್ಫ್ಯೂ ವನ್ನು ಯಾರು ಸರಿಯಾಗಿ ಪಾಲಿಸುತ್ತಿಲ್ಲ. ನಾವು ಕೊಡೋ ಎಚ್ಚರಿಕೆಯನ್ನೂ ಪಾಲಿಸುತ್ತಿಲ್ಲ ಅದಕ್ಕಾಗಿ ಲಾಕ್ ಡೌನ್ ಅನಿವಾರ್ಯವಾಗಬಹುದು, ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ.

ಇನ್ನೂ ಬಿಗಿ ಕ್ರಮವನ್ನು ಕೈಗೊಳ್ಳಬಾರದು ಎಂದಾಗಿದ್ದರೆ, ಜನರು ಮಾಸ್ಕ ಧರಿಸಿ ಅಂತರವನ್ನು ಕಾಯ್ದುಕೊಂಡು ಸಹಕಾರವನ್ನು ಜನರು ನೀಡಬೇಕು. ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ, ಅದನ್ನು ನಾನು ಮಾಡುತ್ತೇನೆ, ಎಂದು ಮುಖ್ಯಮಂತ್ರಿಯವರು ಎಚ್ಚರಿಕೆ ರವಾನಿಸಿದ್ದಾರೆ.

ನಾಳೆ ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಜೊತೆಗೆ ಮಹತ್ವದ ಸಭೆಯಲ್ಲಿ ಲಾಕ್ ಡೌನ್ ಕುರಿತು ತೀರ್ಮಾನ ಕೈಗೊಳ್ಳುವುದು ಬಹುತೇಕ ಖಚಿತ ವಾಗಿದೆ. ಇನ್ನೂ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ 15 ದಿನ ಲಾಕ್ ಡೌನ್ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಬಾಕಿ ಇದೆ.

ಸೋಮವಾರದಿಂದ 15 ದಿನಗಳ ಕಾಲ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಲಿದ್ದು, ಪ್ಯಾಕೇಜ್, ನೆರವು ಬಗ್ಗೆ ಹಂತ ಹಂತವಾಗಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

RELATED TOPICS:
English summary :State wide complete lockdown maybe only option : CM BSY

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...