Mon,May20,2024
ಕನ್ನಡ / English

ಮೇ 10 ರಿಂದ ಮೇ 25 ರವರೆಗೆ ಲಾಕ್ ಡೌನ್ : ಏನಿರುತ್ತೆ ಎನಿರಲ್ಲ | ಜನತಾ ನ್ಯೂಸ್

07 May 2021
1428

ಬೆಂಗಳೂರು : ರಾಜ್ಯದಲ್ಲಿ ವಿಪರೀತವಾಗಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳು ಬೆನ್ನಲ್ಲೇ ಕರ್ನಾಟಕ ಎರಡು ವಾರಗಳ ಲಾಕ್‌ಡೌನ್ ಘೋಷಿಸಿದೆ. ಇಂದು ಹೊರಡಿಸಿದ ಆದೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಮೇ 10ರ ಬೆಳಿಗ್ಗೆ 6 ರಿಂದ ಮೇ 25 ರವರೆಗೆ ಲಾಕ್ ಡೌನ್ ಘೋಷಿಸಿದೆ.

ಆದರೆ, ಅಗತ್ಯ ಸರಕು ಮತ್ತು ಸೇವೆಗಳ ಸಂಚಾರಕ್ಕೆ ಅವಕಾಶವಿರಲಿದ್ದು, ದಿನಸಿ ಮಾರಾಟ ಮಾಡುವ ಅಂಗಡಿಗಳು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ತೆರೆದಿರಬಹುದು, ಎಂದು ಸರ್ಕಾರ ತಿಳಿಸಿದೆ.

ರಸ್ತೆ ದುರಸ್ತಿ ಕೆಲಸ ಮತ್ತು ಸರಕು ವಾಹನಗಳ ಸೇವೆಗಳನ್ನು ಲಾಕ್‌ಡೌನ್ ಸಮಯದಲ್ಲಿ ಮುಂದುವರಿಯಲು ಅನುಮತಿಸಲಾಗಿದೆ.

ಅಗತ್ಯ ಸೇವೆಗಳ ಪಟ್ಟಿಗೆ ನೇರವಾಗಿ ಸಂಬಂಧವಿಲ್ಲದ ಅಂಗಡಿಗಳು ಮತ್ತು ಇತರ ವಾಣಿಜ್ಯ ಘಟಕಗಳಾದ ಹೋಟೆಲ್‌ಗಳು, ಪಬ್‌ಗಳು, ಬಾರ್‌ಗಳು ಮತ್ತು ಕೈಗಾರಿಕೆಗಳು ಅವುಗಳ ಬಾಗಿಲನ್ನು ತೆರೆಯಲು ನಿರ್ಭಂದ ವಿಧಿಸಲಾಗಿದೆ.

ಈಗಾಗಲೇ ನಿಗದಿಯಾಗಿರುವ ವಿಮಾನಗಳು ಮತ್ತು ರೈಲುಗಳು ಲಾಕ್ ಡೌನ್ ಸಮಯದಲ್ಲಿಯೂ ಸಹ ಕಾರ್ಯನಿರ್ವಹಿಸಲಿವೆ< ಎಂದು ಸರ್ಕಾರದ ಆದೇಶದಲ್ಲಿ ತಿಳಿಸಿದೆ. ರಾಜ್ಯ ಸಾರಿಗೆ ಬಸ್, ಮೆಟ್ರೋ ರೈಲು ಸೇವೆ ಲಭ್ಯವಿರುವುದಿಲ್ಲ. ತುರ್ತು ಸೇವೆಯ ಹೊರತಾದ ಟ್ಯಾಕ್ಸಿಗಳನ್ನು ರಸ್ತೆಗಿಳಿಯಲು ಅನುಮತಿಸಲಾಗುವುದಿಲ್ಲ. ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಿಯೇ ಇರಲಿದ್ದು, ಆನ್‌ಲೈನ್ ಕಲಿಕೆ ಮುಂದುವರಿಯಬಹುದಾಗಿದೆ.

RELATED TOPICS:
English summary :Lock down from May 10 to May 25 : What all available or not

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...