Sun,May12,2024
ಕನ್ನಡ / English

ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂಸ್

10 May 2021
1280

ಬೆಂಗಳೂರು : ಎರಡು ವಾರ ಸಂಪೂರ್ಣವಾಗಿ ಲಾಕ್ಡೌನ್ ಮಾಡಬೇಕು. ಇದು ನನ್ನ ಅಭಿಪ್ರಾಯ. ಪ್ರತಿನಿತ್ಯ 50 ಸಾವಿರ ಜನರಿಗೆ ಪಾಸಿಟಿವ್ ಬರ್ತಿದೆ.‌ ಇದು ಒಬ್ಬರಿಂದ ಒಬ್ಬರಿಗೆ ಹರಡುವ ರೋಗ. ಜನತೆ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ನಿಮ್ಮ ರಕ್ಷಣೆ ಜತೆಗೆ ಬೇರೆಯವರ ರಕ್ಷಣೆ ಸಹ ಮಾಡಿ ಎಂದರು.

ಲಸಿಕೆ ತಪ್ಪದೇ ಹಾಕಿಸಿಕೊಳ್ಳಿ. ಕೋವ್ಯಾಕ್ಸಿನ್ ಅಥವಾ ಕೋವಿಶಿಲ್ಡ್ ಹಾಕಿಸಿಕೊಳ್ಳಿ.‌ ಲಸಿಕೆ ಮಾತ್ರ ಶಾಶ್ವತ ಪರಿಹಾರ. ಸರ್ಕಾರ ಎಲ್ಲರಿಗೂ ವ್ಯಾಕ್ಸಿನ್ ಕೊಡಬೇಕು. ಈಗ ವ್ಯಾಕ್ಸಿನ್ ಕೊರತೆ ಆಗಿದೆ. ಜನ ಆಕ್ಸಿಜನ್ ಕೊರತೆಯಿಂದ ಸಾಯುತ್ತಿದ್ದಾರೆ. ಆಕ್ಸಿಜನ್ ಸಕಾಲದಲ್ಲಿ ಸಿಕ್ಕರೆ ಬದುಕಿಸಬಹುದು. ಆಕ್ಸಿಜನ್ ಇಲ್ಲದೇ ದಾರಿಯಲ್ಲಿ ಬರುವಾಗ,ಆಸ್ಪತ್ರೆ
ಕಾರಿಡರ್,ರಸ್ತೆ,ಅಂಬುಲೆನ್ಸ್, ಆಟೋದಲ್ಲಿ ಸತ್ತು ಹೋದ್ರು ಅನ್ನೋ ಸುದ್ದಿ ಬರುತ್ತಿವೆ ಎಂದರು.

ಹೆಚ್ಚು ರೋಗಿಗಳು ಪತ್ತೆ ಆಗಬಾರದು ಎಂಬ ಕಾರಣಕ್ಕೆ ಸರ್ಕಾರ ಪರೀಕ್ಷೆ ಪ್ರಮಾಣ ಕಡಿಮೆ ಮಾಡಿದೆ. ಪರೀಕ್ಷೆ ಹೆಚ್ಚಾದರೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತದೆ ಎಂಬ ಕಾರಣಕ್ಕೆ ಪರೀಕ್ಷೆಯನ್ನು ಕಡಿಮೆ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರವನ್ನು ಟೀಕೆ ಮಾಡಿದ್ದಾರೆ.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...