Tue,May14,2024
ಕನ್ನಡ / English

ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್ಯೂಸ್

10 May 2021
1758

ನವದೆಹಲಿ: : ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯ ಚುನಾವಣೆ ಮತ್ತೆ ಮುಂದೂಡಿಕೆಯಾಗಿದೆ. ಕಳೆದ ವರ್ಷ ಆಗಸ್ಟ್ ನಿಂದಲೂ ಚುನಾವಣೆ ಮುಂದೂಡಿಕೆಯಾಗುತ್ತಾ ಬಂದಿದ್ದು, ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕೆಲಸ ನಡೆಸಲಿದೆ.

ಇಂದು ಕಾಂಗ್ರೆಸ್‍ನ ಕಾರ್ಯಸಮಿತಿ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಜೂನ್ 23ಕ್ಕೆ ಚುನಾವಣೆ ನಡೆಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದ್ರೆ ಕಾಂಗ್ರೆಸ್ ನ ಎಲ್ಲ ನಾಯಕರು ಕೊರೊನಾ ಸಂಕಷ್ಟದಲ್ಲಿ ಚುನಾವಣೆ ನಡೆಸೋದು ಸೂಕ್ತವಲ್ಲ ಎಂದು ನಿರ್ಧರಿಸಿದ್ದಾರೆ. ಕಾರ್ಯಸಮಿತಿಯಲ್ಲಿ ಜೂನ್ 23ಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನ ಮುಂದೂಡುವ ನಿರ್ಧಾರ ತೆಗೆದುಕೊಂಡಿದೆ.

ಇಂದಿನ ಸಭೆಯಲ್ಲಿ, ಪಕ್ಷದ ಹೊಸ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆಯ ಕುರಿತು ಚರ್ಚೆ ನಡೆಸಲಾಯಿತು. ಆದರೆ ಹಿರಿಯ ನಾಯಕರಾದ ಅಶೋಕ್ ಗೆಹ್ಲೋಟ್, ಜಿಎನ್ ಆಜಾದ್, ಆನಂದ್ ಶರ್ಮಾ ಅವರು ಕೊವಿಡ್ರ ಕಾರಣದಿಂದಾಗಿ ಈ ಸಮಯದಲ್ಲಿ ಚುನಾವಣೆಯ ಅಗತ್ಯವಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಹೈಕಮಾಂಡ್ ಕೋವಿಡ್ -19 ಪರಿಸ್ಥಿತಿ ಮತ್ತು ಐದು ರಾಜ್ಯಗಳಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಕುರಿತು ಚರ್ಚಿಸಿತು.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪುನರಾವರ್ತಿತ ಹಿನ್ನಡೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವನ್ನು ಒಪ್ಪಿಕೊಂಡರು ಮತ್ತು ಕಾಂಗ್ರೆಸ್ ಪಕ್ಷವನ್ನು ಕ್ರಮಬದ್ಧಗೊಳಿಸುವ ಅವಶ್ಯಕತೆಯಿದೆ ಎಂದು ಹೇಳಿದರು.

ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾದ ಪ್ರತಿಯೊಂದು ಅಂಶಗಳನ್ನೂ ಗಮನಿಸಲು ಒಂದು ಸಣ್ಣ ಗುಂಪನ್ನು ಸ್ಥಾಪಿಸಲು ಉದ್ದೇಶಿಸಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

RELATED TOPICS:
English summary :CWC unanimously decides to postpone election to post of Congress president till Covid-19 situation improves:

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...