ಕೊರೊನಾ ಸೋಂಕಿಗೆ ಖಾಸಗಿ ವಾಹಿನಿ ಕ್ಯಾಮರಾಮೆನ್ ಬಲಿ! | ಜನತಾ ನ್ಯೂಸ್
ಚಿತ್ರದುರ್ಗ : ಮಹಾಮಾರಿ ಕೊರೊನಾ ಸೋಂಕಿಗೆ ಖಾಸಗಿ ಸುದ್ದಿ ವಾಹಿನಿಯ ಚಿತ್ರದುರ್ಗದ ಕ್ಯಾಮರಾಮನ್ ಬಸವರಾಜ್ ಕೋಟಿ (44) ಮೃತಪಟ್ಟಿದ್ದಾರೆ.
ಧಾರವಾಡ ಮೂಲದ ಬಸವರಾಜ್ ಕೋಟಿ ಅವರು, ಕಳೆದ ಹತ್ತು ವರ್ಷಗಳಿಂದ ಚಿತ್ರದುರ್ಗದಲ್ಲಿ ಖಾಸಗಿ ವಾಹಿನಿ ಕ್ಯಾಮಾರಾಮೆನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಕೋಟಿ ಬಲಿಯಾಗಿದ್ದಾರೆ.
ಮೃತ ಬಸವರಾಜ ಕೋಟಿ ಅವರು ಹತ್ತು ಮತ್ತು ಹನ್ನೆರಡು ವರ್ಷದ ಇಬ್ಬರು ಪುಟಾಣಿ ಮಕ್ಕಳು ಪತ್ನಿ, ಹೆತ್ತವರು, ಸಹೋದರರು ಸೇರಿದಂತೆ ಅಪಾರ ಬಂಧಗಳನ್ನು ಅಗಲಿದ್ದಾರೆ.
RELATED TOPICS:
English summary :chitradurga