Thu,May16,2024
ಕನ್ನಡ / English

ಹಸೆಮಣೆ ಏರಬೇಕಿದ್ದ ಯುವತಿ ಕೊರೊನಾಗೆ ಬಲಿ! | ಜನತಾ ನ್ಯೂಸ್

12 May 2021
1783

ವಿಜಯಪುರ : ಮೇ.23 ರಂದು ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿರಿಸಬೇಕಿದ್ದ ಮುದ್ದೇಬಿಹಾಳ ಪಟ್ಟಣದ ಯುವತಿ ಕೋವಿಡ್ ಸೋಂಕಿಗೆ ಬಲಿಯಾಗಿರುವ ಘಟನೆ ನಡೆದಿದೆ.

ಪಟ್ಟಣದ ವಿಬಿಸಿ ಹೈಸ್ಕೂಲ್ ಶಿಕ್ಷಕ ಸುಭಾಷ ಐಹೊಳ್ಳಿ ಅವರ ಪುತ್ರಿ ಶ್ರುತಿ ಐಹೊಳ್ಳಿ (24) ಕೋವಿಡ್ ಸೋಂಕಿಗೆ ಬಲಿಯಾದವರು. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಮೇ 23 ರಂದು ಶ್ರುತಿ ವಿವಾಹ ನಿಶ್ಚಯವಾಗಿತ್ತು. ಬಿಎಸ್ಸಿ, ಬಿಎಡ್ ಪದವೀಧರೆಯಾಗಿದ್ದ ಶ್ರುತಿ ಗಣಿತ ವಿಷಯದಲ್ಲಿ ಪಾಂಡಿತ್ಯ ಹೊಂದಿದ್ದರು. ಮುದ್ದೇಬಿಹಾಳ ಕೆಪಿಬಿಎಂಪಿಎಸ್ ಶಾಲೆಯಲ್ಲಿ ಎರಡು ವರ್ಷಗಳ ಕಾಲ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. ಆದರೆ ಕೊರೊನಾ ಕಾರಣದಿಂದ ಬಾಗಲಕೋಟೆ ಜಿಲ್ಲೆಯ ಗ್ರಾಮವೊಂದರ ಭಾವನ ಮನೆಯಲ್ಲಿ ಶ್ರುತಿ ಹಾಗೂ ಪೋಷಕರು ತಂಗ್ಗಿದ್ದರು.

ಶ್ರುತಿಗೆ ಯಾವುದೇ ಕೊರೊನಾ ಲಕ್ಷಣಗಳು ಕಂಡು ಬಂದಿರಲಿಲ್ಲ. ಕಫ ಕಟ್ಟಿದ ಹಿನ್ನೆಲೆಯಲ್ಲಿ ಉಸಿರಾಟದ ತೊಂದರೆಯಾಗಿ ಕೊನೆ ಕ್ಷಣದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

RELATED TOPICS:
English summary :Vijaypura

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...