Thu,May16,2024
ಕನ್ನಡ / English

ಕೋವಿಡ್-19 ರಾಜ್ಯಾದ್ಯಂತ 517 ಸಾವು : 39,998 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,286 | ಜನತಾ ನ್ಯೂಸ್

12 May 2021
1183

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ರಾಜ್ಯಾದ್ಯಂತ ಇಂದು 39,998 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇದರಲ್ಲಿ ಅರ್ಧದಷ್ಟು ಪಾಲು ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆ 16,286 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 1138 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆ ಶತಕ ದಾಟಿದ ಜಿಲ್ಲೆಗಳೆಂದರೆ ಕುಲಬುರಗಿಯಲ್ಲಿ 646, ಮೈಸೂರು ನಲ್ಲಿ 1773, ಬೀದರ್ ನಲ್ಲಿ 281, ದಕ್ಷಿಣ ಕನ್ನಡದಲ್ಲಿ 1077, ಹಾಸನದಲ್ಲಿ 1572, ತುಮಕೂರುನಲ್ಲಿ 2360, ಬಳ್ಳಾರಿ 1823, ಮಂಡ್ಯದಲ್ಲಿ 1223, ಧಾರವಾಡದಲ್ಲಿ 904, ವಿಜಯಪುರದಲ್ಲಿ 690, ಶಿವಮೊಗ್ಗದಲ್ಲಿ 1125, ಬೆಳಗಾವಿಯಲ್ಲಿ 856, ಚಿಕ್ಕಬಳ್ಳಾಪುರದಲ್ಲಿ 554, ದಾವಣಗೆರೆಯಲ್ಲಿ 362, ಕೋಲಾರದಲ್ಲಿ 815, ಚಾಮರಾಜನಗರದಲ್ಲಿ 517, ಕೊಡಗುನಲ್ಲಿ 678, ಕೊಪ್ಪಳದಲ್ಲಿ 278, ಉಡುಪಿಯಲ್ಲಿ 919, ರಾಮನಗರದಲ್ಲಿ 135 ಹಾಗೂ ಉತ್ತರ ಕನ್ನಡ 960 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 20,53,191ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 517 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 18,089 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 34,752 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 13,83,285 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು ದಾಖಲಾದ 517 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 275 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 20,368 ಆಗಿದೆ.

RELATED TOPICS:
English summary :COVID-19 statewide 517 deaths : Today 39,998 new case in Karnataka, 16,286 in Bengaluru

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...