Tue,May14,2024
ಕನ್ನಡ / English

ಪಾಸಿಟೀವ್ ಬಂದ 1 ಗಂಟೆಯೊಳಗೆ ಹೋಂ ಐಸೋಲೇಷನ್ ಆದವರಿಗೆ ಮೆಡಿಕಲ್ ಕಿಟ್: ಡಿಸಿಎಂ | ಜನತಾ ನ್ಯೂಸ್

13 May 2021
1540

ಬೆಂಗಳೂರು : ಕೋವಿಡ್‌ ಸೋಂಕಿಗೆ ತುತ್ತಾದವರು ಹೋಮ್‌ ಐಸೋಲೇಷನ್‌ ಆದ ಒಂದು ಗಂಟೆಯೊಳಗೇ ಅವರ ಮನೆಗೇ ಮೆಡಿಕಲ್‌ ಕಿಟ್ ತಲುಪಿಸಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥ ನಾರಾಯಣ ಹೇಳಿದರು.

ರಾಜ್ಯದಲ್ಲಿ ಕಿಟ್‌ಗಳಿಗೆ ಹೆಚ್ಚು ಬೇಡಿಕೆ ಇದೆ. ಹೀಗಾಗಿ ತಕ್ಷಣವೇ 5 ಲಕ್ಷ ಮೆಡಿಕಲ್‌ ಕಿಟ್‌ಗಳನ್ನು ಖರೀದಿ ಮಾಡಲು ಸರಕಾರ ನಿರ್ಧರಿಸಿದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಕಿಟ್‌ ಖರೀದಿ ಮಾಡಲಾಗುವುದು" ಎಂದರು.

ಮನೆಗಳಲ್ಲಿಯೇ ಕ್ವಾರಂಟೈನ್‌ ಅಗಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಲಾಗಿದೆ. ಈ ಮೆಡಿಕಲ್‌ ಕಿಟ್‌ನಲ್ಲಿ ರೋಗ ಮತ್ತು ಸೋಂಕು ನಿರೋಧಕ ಔಷಧಗಳು, ವೈರಸ್‌ ನಿರೋಧಕ, ವಿಟಮಿನ್‌ ಟ್ಯಾಬ್ಲೆಟ್‌ ಸೇರಿದಂತೆ ರೋಗ ಉಲ್ಬಣವಾಗುವುದನ್ನು ತಡೆಯುವ ಎಲ್ಲ ಔಷಧಗಳೂ ಇರುತ್ತವೆ.

ಜತೆಗೆ, ಸೋಂಕಿತರಿಗೆ ಅತ್ಯಗತ್ಯವಾಗಿ ಬೇಕಾಗಿರುವ ಕಾಲ್ಟಿಸಿನ್ ಮಾತ್ರೆಯೂ ಇರುತ್ತದೆ. 10 ದಿನಕ್ಕೆ ಆಗುವಷ್ಟು ಔಷಧಿ ಕಿಟ್‌ನಲ್ಲಿ ಇರುತ್ತದೆ. ಜತೆಗೆ ಟೆಲಿ ಕನ್ಸಲ್‌ಟೆನ್ಸಿ ಸೌಲಭ್ಯವೂ ಇರುತ್ತದೆ ಎಂದು ಡಿಸಿಎಂ ವಿವರಿಸಿದರು.

ಮೇ 15ರಿಂದ ಪಾಸಿಟೀವ್ ಬಂದು ಹೋಮ್ ಐಸೋಲೇಷನ್ ಆದವರಿಗೆ ಒಂದು ಗಂಟೆಯಲ್ಲೇ ಕಿಟ್ ತಲುಪಿಸಲಾಗುವುದು. ಪ್ರತಿ ತಾಲೂಕಿನ ಆಸ್ಪತ್ರೆ, ಪ್ರಾಥಮಿಕ & ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇವು 24/7 ಲಭ್ಯ ಇರುತ್ತವೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

RELATED TOPICS:
English summary :Ashwath Narayan

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...