Sun,May19,2024
ಕನ್ನಡ / English

ಲಾಕ್ ಡೌನ್ ಮುಂದುವರೆಸಿದ್ರೆ ಅನುಕೂಲ ಆಗುತ್ತೆ: ಅಶೋಕ್ | ಜನತಾ ನ್ಯೂಸ್

14 May 2021
1585

ಬೆಂಗಳೂರು : ಲಾಕ್ ಡೌನ್ ಮುಂದುವರಿಸಿದ್ರೆ ಮತ್ತಷ್ಟು ಅನುಕೂಲ ಆಗುತ್ತೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಹೊಸಕೆರೆಹಳ್ಳಿಯಲ್ಲಿ ಬಿಬಿಎಂಪಿಯ ನೂತನ ಟ್ರಯಾಜ್ ಮತ್ತು ಕೋವಿಡ್ ಸ್ಥಿರೀಕರಣ ಘಟಕ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಲಾಕ್ ಡೌನ್ ಮುಂದುವರೆಸಿದ್ರೆ ಅನುಕೂಲ ಆಗುತ್ತೆ, ಕೇಸ್ ಕಡಿಮೆ ಆಗ್ತಿದೆ. ಸಿಎಂ ಯಡಿಯೂರಪ್ಪರವರಿಗೂ ಮನವರಿಕೆ ಮಾಡ್ತೀವಿ, ಲಾಕ್ ಡೌನ್ ಬೇಕು ಅಂತ ಸಿಎಂಗೆ ಸಲಹೆ ಮಾಡ್ತೀವಿ ಎಂದು ಬೆಂಗಳೂರಲ್ಲಿ ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿಯೂ ಲಾಕ್ ಡೌನ್ ವಿಸ್ತರಣೆ ಆಗಬೇಕು. ಸಿಎಂ ಈಗಿರುವ ಲಾಕ್ ಡೌನ್ ಮುಗಿಯೋ 3-4 ದಿನಗಳಲ್ಲಿ ಸಭೆ ಮಾಡ್ತಾರೆ. ಸಭೆಯಲ್ಲಿ ಈ ಬಗ್ಗೆ ಸಲಹೆ ಕೊಡ್ತೀವಿ. ಸಿಎಂ ಅಂತಿಮವಾಗಿ ಲಾಕ್ ಡೌನ್ ಮುಂದುವರಿಸುವ ನಿರ್ಧಾರ ಮಾಡ್ತಾರೆ ಎಂದರು.

ಮಕ್ಕಳಿಗಾಗಿ ವಿಶೇಷ‌ ಕೇಂದ್ರ ಪ್ರಾರಂಭ ಮಾಡುವ ವಿಚಾರದ ಬಗ್ಗೆ ವಿವರಿಸಿದ್ದಾರೆ. 50 ಮಕ್ಕಳ ಬೆಡ್ ಪ್ರಾರಂಭ ಮಾಡಲಾಗುತ್ತಿದೆ. ಪೋಷಕರಿಗೂ ಉಳಿಯಲು ಅವಕಾಶ ನೀಡಲಾಗುತ್ತದೆ. ಮಕ್ಕಳಿಗೆ ಆಗುವ ಸಮಸ್ಯೆ ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಕಳೆದ ಹತ್ತು ದಿನಗಳಿಂದ ನಮ್ಮ ಅಧಿಕಾರಿಗಳು ಡಾಕ್ಟರ್​ಗಳು ಶ್ರಮವಹಿಸಿ ಈ ಕೇಂದ್ರ ಮಾಡಿದ್ದಾರೆ. ಆಕ್ಸಿಜನ್ ಕಡಿಮೆ ಪ್ರಮಾಣದಲ್ಲಿ ಬೇಕಿರುವ ರೋಗಿಗಳಿಗೆ ಈ ಕೊವಿಡ್ ಆರೈಕೆ ಕೇಂದ್ರ ಉಪಯೋಗ ಆಗಲಿದೆ. ಡಾಕ್ಟರ್​ಗಳು, ಸ್ಪೆಷಲಿಸ್ಟ್​ಗಳು ಇಲ್ಲಿ ಇರಲಿದ್ದಾರೆ. ಮುಂದೆ ಮೂರನೇ ಅಲೆಗೂ ಕೂಡಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದರು.

RELATED TOPICS:
English summary :R.Ashok

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...