Thu,May16,2024
ಕನ್ನಡ / English

ತನ್ನದೇ ಶಾಸಕರ ಮನೆ ಸುಟ್ಟವರು ಅಮಾಯಕರೆಂದು ಬಿಂಬಿಸುವವರು ಮಾನವೀಯ ಕಳಕಳಿ ಇರುವವರೇ? | ಜನತಾ ನ್ಯೂಸ್

14 May 2021
1121

ಬೆಂಗಳೂರು : ಸರ್ವಜ್ಞ ಅಲ್ಲ ಎನ್ನುವುದನ್ನೇ ಮುಂದುಮಾಡಿಕೊಂಡು ಪ್ರತಿಪಕ್ಷಗಳು ಭಾರಿ ಟೀಕೆ ಮಾಡುತ್ತಿವೆ. ಇದಕ್ಕೆ ಈಗ ಈ ರೀತಿಯಾಗಿ ಮತ್ತೊಮ್ಮೆ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.

ಯಾವುದೇ ಅಗೌರವದ ಮಾತನ್ನು ನಾನು ಕೋರ್ಟ್‌ ವಿರುದ್ಧ ಹೇಳಲಿಲ್ಲ. ಕೋರ್ಟ್ ಕೂಡ ತಾಂತ್ರಿಕ ಸಮಿತಿಯ ವರದಿಯನ್ನ ಅಧರಿಸಿ ನಿರ್ದೇಶನ ಕೊಡುತ್ತದೆ. ಸುಪ್ರಿಂ ಕೋರ್ಟ್ ಹೇಳಿಯೆ ಟೆಕ್ನಿಕಲ್ ಕಮಿಟಿ ನೇಮಕ ಮಾಡಿದೆ ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ? ಅಗೌರವದ ಮಾತು ಏನಿದೆ? ಅಪನಂಬಿಕೆ ದೃಷ್ಟಿಯಲ್ಲಿ ನೋಡಿದ್ದರೆ ಅದು ನೋಡಿದವರ ತಪ್ಪು. ಮೋಸರಲ್ಲಿ ಕಲ್ಲು ಹುಡುಕೋದೆ ಅವ್ರ ಕೆಲ್ಸ. ತಪ್ಪು ಅಭಿಪ್ರಾಯ ರೂಪಿಸುವ ಕೆಲಸ ಮಾಡಿದರೆ ಏನೂ ಮಾಡಲು ಆಗಲ್ಲ ಎಂದರು.

ಬಿಜೆಪಿಗೆ ನ್ಯಾಯಾಂಗದ ಗೌರವದ ಬಗ್ಗೆ ಯಾರೂ ಪಾಠ ಹೇಳಿಕೊಡಬೇಕಾಗಿಲ್ಲ, ನ್ಯಾಯಾಂಗದ ಬಗ್ಗೆ ನಮಗೆ ಸದಾ ಗೌರವವಿದೆ ಎನ್ನುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ದುರಹಂಕಾರಿ ಯಾರು ಸಿದ್ದರಾಮಯ್ಯನವರೇ? ಅವರವರ ಹಾವಭಾವಗಳು ದುರಹಂಕಾರಿ ಯಾರೆಂದು ಹೇಳುತ್ತವೆ, ಅಧಿಕಾರದ ಮದದಿಂದ ಮೆರೆದವರು ಯಾರೆಂದು ರಾಜ್ಯಕ್ಕೆ ಗೊತ್ತಿದೆ. ಮಾನವೀಯ ಕಳಕಳಿ ಇದ್ದವರು ವೋಟಿಗಾಗಿ ಕೊಲೆಗಡುಕರನ್ನು ಬೆಂಬಲಿಸುವ ಹೀನ ರಾಜಕಾರಣ ಮಾಡುವುದಿಲ್ಲ. ತನ್ನದೇ ಶಾಸಕರ ಮನೆ ಸುಟ್ಟವರು ಅಮಾಯಕರೆಂದು ಬಿಂಬಿಸುವವರು ಮಾನವೀಯ ಕಳಕಳಿ ಇರುವವರೇ?

ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಯಾವ ಪಕ್ಷ ನ್ಯಾಯಾಲಯದ ತೀರ್ಪಿನ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸ್ವಾತಂತ್ರ್ಯಹರಣ ಮಾಡಿತ್ತೋ, ಅದೇ ಪಕ್ಷ ಇಂದು ಏಕಾಏಕಿ ನ್ಯಾಯಾಲಯದ ಬಗ್ಗೆ ಗೌರವ ವ್ಯಕ್ತಪಡಿಸುತ್ತಿದೆ ಎಂದು ಕುಟುಕಿದ್ದಾರೆ.

ಯಾವ ಪಕ್ಷವು ನ್ಯಾಯಾಲಯಗಳು ಮೋದಿಯ ಆಲಯಗಳಾಗಿವೆ ಎಂದು ಆರೋಪಿಸಿ ಸಿಎಎ, ರಾಮ ಮಂದಿರ ತೀರ್ಪಿನ ವಿರುದ್ಧ ಅಪಪ್ರಚಾರ ಮಾಡಿತ್ತೋ, ಅದು ಈಗ ನ್ಯಾಯಾಲಯಗಳ ಪರವಾಗಿ ಗೌರವ ವ್ಯಕ್ತಪಡಿಸುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ. ಮಾನ್ಯ ಸಿದ್ದರಾಮಯ್ಯನವರೇ ಮತ್ತು ದಿನೇಶ್‌ ಗುಂಡೂರಾವ್‌ ಅವರೇ ಏನಂತಿರಾ? ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary :CT Ravi

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...