Sun,May19,2024
ಕನ್ನಡ / English

ಬ್ಲ್ಯಾಕ್ ಫಂಗಸ್​ಗೆ ಔಷಧ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿ | ಜನತಾ ನ್ಯೂಸ್

16 May 2021
1200

ಬೆಂಗಳೂರು : ಬ್ಲ್ಯಾಕ್ ಫಂಗಸ್ ಸಮಸ್ಯೆ ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಈ ಸಮಸ್ಯೆ ದೊಡ್ಡದಾಗುವ ಎಚ್ಚರಿಕೆಗಳಿದ್ದರೂ ಔಷಧದ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ‌ಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ 1,050 ವಾಯ್ಲ್‌ಗಳು (ಶೀಶೆ) ಮಾತ್ರ ಇವೆ ಎಂಬ ಆಘಾತಕಾರಿ ಅಂಶವು ಭಯ ಸೃಷ್ಟಿಸಿದೆ ಎಂದಿದ್ದಾರೆ.

Liposomal Amphotericin B ಔಷಧಿಯ 20,000 ವಯಲ್‌ಗಳನ್ನು ಶೀಘ್ರವೇ ಪೂರೈಕೆ ಮಾಡುವಂತೆ ರಾಜ್ಯ ಔಷಧ ಉಗ್ರಾಣ ಕೇಂದ್ರ ಕೇಂದ್ರ ಸರ್ಕಾರವನ್ನು ಕೋರಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮೇಲೆ ಒತ್ತಡ ತಂದು ಅಗತ್ಯ ಪ್ರಮಾಣದ ಔಷಧಗಳನ್ನು ತರಿಸಿಕೊಳ್ಳುವುದರತ್ತ ಗಮನಹರಿಸಬೇಕು.ಇಲ್ಲವಾದಲ್ಲಿ ಮತ್ತೊಂದು ಭೀಕರತೆಗೆ ಜನ ಸಿಲುಕುವ ಅಪಾಯವಿದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಇಲ್ಲವಾದಲ್ಲಿ ಮತ್ತೊಂದು ಭೀಕರತೆಗೆ ಜನ ಸಿಲುಕುವ ಅಪಾಯವಿದೆ. ಈ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಸಮಸ್ಯೆ ಇಲ್ಲಿಯೂ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ತಜ್ಞರು ಹೇಳುತ್ತಲೇ ಬಂದಿದ್ದಾರೆ.ಈ ಸಮಸ್ಯೆ ದೊಡ್ಡದಾಗುವ ಎಚ್ಚರಿಕೆಗಳಿದ್ದರೂ ಔಷಧ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಔಷಧ ಸಂಗ್ರಹ ಈ ಹೊತ್ತಿನ ಅಗತ್ಯ ಎಂದು ಆಗ್ರಹಿಸಿದ್ದಾರೆ.

ಹಲವು ದಿನಗಳಿಂದ ಸರ್ಕಾರಕ್ಕೆ ನಾನು ನೀಡಿದ ಸಲಹೆಗಳನ್ನು ಕೆಲ ಕಿಡಿಗೇಡಿಗಳು ರಾಜಕೀಯವೆಂದು ಭಾವಿಸಿದ್ದಾರೆ.ಪಿಡುಗೊಂದು ಕಾಡುವಾಗ ಹಿಂದೆಂದೂ ನೋಡಿರದಷ್ಟು ಜನಸ್ತೋಮ ಸೇರಿಸಿ ರ‍್ಯಾಲಿ ಮಾಡಿದ್ದು, ಜನರನ್ನು ಕಂಡು ಉದ್ಘರಿಸಿದ್ದು ನಾವಲ್ಲ ಎಂಬುದು ಅರಿವಲ್ಲಿರಲಿ ಎಂದು ಟಾಂಗ್ ನೀಡಿದ್ದಾರೆ.

RELATED TOPICS:
English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...