Sun,May19,2024
ಕನ್ನಡ / English

ಅಕ್ಕ ತಂಗಿಯನ್ನು ಒಂದೇ ಮುಹೂರ್ತದಲ್ಲಿ ವರಿಸಿದ್ದ ಮದುಮಗ ಜೈಲಿಗೆ! | ಜನತಾ ನ್ಯೂಸ್

17 May 2021
2315

ಕೋಲಾರ : ಸುಪ್ರಿಯಾ ಮತ್ತು ಲಲಿತಾರನ್ನು ವಿವಾಹವಾಗಿದ್ದ ಕೋಲಾರದ ಉಮಾಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡಗು ಗ್ರಾಮದಲ್ಲಿ ನಿನ್ನೆ ಒಂದೇ ದಿನ, ಒಂದೇ ಮುಹೂರ್ತದಲ್ಲಿ ಅಕ್ಕ-ತಂಗಿ ಇಬ್ಬರನ್ನೂ ಮದುವೆಯಾಗುವ ಮೂಲಕ ಸುದ್ದಿಯಾಗಿದ್ದ ಮದುಮಗನನ್ನು ಪೊಲೀಸರು ಇಂದು ಬಂಧಿಸಿ ಜೈಲಿಗೆ ಕಳುಹಿಸಿರುವ ಘಟನೆ ನಡೆದಿದೆ.

ಮದುವೆ ಕಾರ್ಯಕ್ರಮದಲ್ಲಿ ಸುಪ್ರಿಯಾ ಮತ್ತು ಲಲಿತ ಎನ್ನುವ ಅಕ್ಕ ತಂಗಿಯರನ್ನ ಮದುವೆಯಾಗಿದ್ದ. ಆದರೆ, ಲಲಿತ ಅಪ್ರಾಪ್ತೆ (16) ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಿದ್ದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಅಕ್ಕ ಸುಪ್ರಿಯಾ ಮಾತು ಬಾರದ ಹುಟ್ಟು ಮೂಕಿಯಾದರೆ ತಂಗಿ ಸುಪ್ರಿಯಾ ಅಪ್ರಾಪ್ತೆ. ಮದುಮಗ ಇಬ್ಬರನ್ನೂ ಮದುವೆಯಾಗಿದ್ದ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ಹೀಗಾಗಿ ಮದುವೆ ಕುರಿತು ಪರಿಶೀಲನೆ ಮಾಡಲು ಕೋಲಾರ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದರು.

ಮುಳಬಾಗಿಲು ತಹಶೀಲ್ದಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾ ಇಲಖೆ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಗ್ರಾಮಕ್ಕೆ ತೆರಳಿ ಪರಿಶೀಲನೆ ಮಾಡಿದ್ದರು. ಈ ವೇಳೆ ಲಲಿತಾಗೆ ಇನ್ನೂ 16 ವರ್ಷ ಎಂಬುದು ಖಚಿತವಾಗಿದೆ. ಈ ಹಿನ್ನಲೆಯಲ್ಲಿ ವಿವಾಹವಾ ಉಮಾಪತಿ, ತಾಯಿ, ತಂದೆ ಮತ್ತು ಹುಡುಗಿ ತಾಯಿ, ತಂದೆ ಸೇರಿದಂತೆ ಮದುವೆ ಮಾಡಿಸಿದ್ದ ಪೂಜಾರಿ ಹಾಗು ಲಗ್ನ ಪತ್ರಿಕೆ ಮುದ್ರಿಸಿದವರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ. ನಂಗಲಿ ಪೊಲೀಸ್ ಠಾಣೆಯಲ್ಲಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಉಮಾಪತಿ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.

RELATED TOPICS:
English summary :Kolar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...