Wed,May15,2024
ಕನ್ನಡ / English

ಯಾರಾದರೂ ಹೆರಿಗೆ ಮಾಡಿ. ಆಸ್ಪತ್ರೆ ಬಾಗಿಲಲ್ಲಿ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂಸ್

17 May 2021
1304

ವಿಜಯಪುರ : ಬಬಲೇಶ್ವರ ಪಟ್ಟಣದ ಹಣಮವ್ವ ಕೊರವರ ಎಂಬ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕುಟುಂಬಸ್ಥರು ಆಕೆಯನ್ನು ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಬಬಲೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿ ವಿಜಯಪುರಕ್ಕೆ ಕರೆದೊಯ್ಯಲು ತಿಳಿಸಿದ್ದರು. ಅಲ್ಲಿಂದ ವಿಜಯಪುರ ಜಿಲ್ಲಾಸ್ಪತ್ರೆಗೆ ಹಣಮವ್ವನನ್ನು ಕರೆದುಕೊಂಡು ಬಂದರೆ ವೈದ್ಯರು ಸ್ಪಂದಿಸಿಲ್ಲ. ಬಳಿಕ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ.

ಆದರೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವೈದ್ಯರು ಹಿಂದೇಟು ಹಾಕಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಡೆಲಿವರಿ ಮಾಡಿಸಲು ತಡವಾಗುತ್ತದೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ಹೇಳಿದರು. ಹೀಗಾಗಿ ಆಯಂಬುಲೆನ್ಸ್ ಮೂಲಕ ನಗರದ ಸಂಜೀವಿನಿ ಆಸ್ಪತ್ರೆಗೆ ಮಹಿಳೆಯನ್ನು ಕರೆ ತಂದಿದ್ದರು.

ಮಗುವಿನ ಕಾಲು ಹೊರಬಂದಿತ್ತು. ಕುಟುಂಬಸ್ಥರು ಆತಂಕಕ್ಕೆ ಒಳಗಾಗಿ ಆಸ್ಪತ್ರೆ ಸುತ್ತಲೂ ಸಹಾಯ ಮಾಡಿ ಎಂದು ಗೋಳಾಡುತ್ತಿದ್ದರು. ಮಗುವಿನ ಕಾಲು ಹೊರ ಬಂದಿದೆ.. ಕೈ ಮುಗಿತೀವಿ​, ತಾಯಿ-ಮಗುವಿನ ಜೀವ ಉಳಿಸಿ, ಎಂದು ಗೋಗರೆಯುತ್ತಿದ್ದ ದೃಶ್ಯ ಮನಕಲಕುವಂತಿತ್ತು.

ಆದರೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲ. ಹೀಗಾಗಿ ಆಸ್ಪತ್ರೆಯ ಮುಂಭಾಗ ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರು ಗಲಾಟೆ ಮಾಡಿದ ಬಳಿಕ ಸಂಜೀವಿನ ಆಸ್ಪತ್ರೆ ವೈದ್ಯರು ಮಹಿಳೆಯನ್ನು ದಾಖಲಿಸಿಕೊಂಡಿದ್ದಾರೆ.
ಕೂಡಲೇ ಅದೇ ಖಾಸಗಿ ಆಸ್ಪತ್ರೆಗೆ ಬೇರೆ ವೈದ್ಯರನ್ನು ಕರೆಯಿಸಿ ಹೆರಿಗೆ ಮಾಡಿಸಲಾಗಿದೆ. ಆದರೆ ಮಗು ಬದುಕುಳಿದಿಲ್ಲ ಎನ್ನಲಾಗಿದೆ.

RELATED TOPICS:
English summary :Vijaypura

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...