Wed,May15,2024
ಕನ್ನಡ / English

ಅಂತ್ಯಸಂಸ್ಕಾರಕ್ಕೆ ಹೋದ ಒಂದೇ ಗ್ರಾಮದ 128 ಜನರಿಗೆ ಕೊರೊನಾ! | ಜನತಾ ನ್ಯೂಸ್

18 May 2021
2075

ಚಿಕ್ಕಮಗಳೂರು : ಒಂದೇ ಗ್ರಾಮದ 128 ಜನರಿಗೆ ಕೊರೊನಾ ಪಾಸಿಟಿವ್ ಬಂದ ಘಟನೆ ಚಿಕ್ಕಮಗಳೂರು ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ನಡೆದಿದೆ.

ಇದೇ ಗ್ರಾಮದ 60 ವರ್ಷದ ಸಂಜೀವ್ ಎನ್ನುವವರು ಮೇ 14 ರಂದು ಸಾವನ್ನಪ್ಪಿದ್ದರು. ಆಸ್ಪತ್ರೆಯವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮೃತದೇಹವನ್ನು ಹಸ್ತಾಂತರಿಸಿದ್ದರು.

ಮೇ 11ರಂದು ಸ್ವಾಬ್ ಟೆಸ್ಟ್​ಗೆ ಕೊಟ್ಟಿದ್ದ ಸಂಜೀವ್​ ಅವರ ಕೊವಿಡ್ ರಿಪೋರ್ಟ್ ಬಂದಿದ್ದು ಮೇ 14ರಂದು. ಅಷ್ಟರಾಗಲೇ ಆ ವ್ಯಕ್ತಿ ಕೊನೆಯುಸಿರೆಳೆದಿದ್ದರು. ಖಾಸಗಿ ಆಸ್ಪತ್ರೆಯವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದರು. ಹೀಗಾಗಿ ಸಂಜೀವ್ ಅಂತ್ಯ ಸಂಸ್ಕಾರದಲ್ಲಿ ನೂರಾರು ಜನರು ಭಾಗವಹಿಸಿದ್ದರು.

ಅಂತ್ಯಸಂಸ್ಕಾರ ಮಾಡಿ ಜನರು ಮನೆಗೆ ಮರಳುತ್ತಿದ್ದಂತೆ ಮೃತನ ಕೋವಿಡ್ ಟೆಸ್ಟ್ ವರದಿ ಪಾಸಿಟಿವ್ ಬಂದಿದ್ದು, ವರದಿ ನೋಡಿ ಜನರು ಕಂಗಾಲಾಗಿದ್ದರು. ಬಳಿಕ ಗ್ರಾಮದ ಜನರು ಕೂಡ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ. ಇದೀಗ ಅವರ ವರದಿ ಬಂದಿದ್ದು, 128 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಆ ಬಳಿಕ 200ಕ್ಕೂ ಹೆಚ್ಚು ಮಂದಿ ಪರೀಕ್ಷೆ ಮಾಡಿಸಿಕೊಂಡಿದ್ದು, ಅದರಲ್ಲಿ 128 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಹೀಗೆ ಊರಿನ ಹೆಚ್ಚಿನವರು ಕೊರೊನಾ ಸೋಂಕಿಗೆ ಒಳಗಾಗಿರೋದು ಜನರಲ್ಲಿ ಆತಂಕ ಮೂಡಿಸಿದೆ.

ಅಷ್ಟಕ್ಕೂ ಕೇವಲ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಜನರಿಗೆ ಮಾತ್ರ ಸೋಂಕು ತಗುಲಿದ್ಯಾ ಅಥವಾ ಬೇರೆ ಕಡೆಯಿಂದಲೂ ಸೋಂಕು ತಗುಲಿರುವ ಸಾಧ್ಯತೆ ಇದೆಯಾ ಎನ್ನುವುದರ ಕುರಿತು ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.

RELATED TOPICS:
English summary :Chikkamagaluru

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...