Sun,May19,2024
ಕನ್ನಡ / English

ತೌಕ್ತೆ ಚಂಡಮಾರುತ: ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್

19 May 2021
2065

ಗುಜರಾತ್ : ಗುಜರಾತ್‌ ಹಾಗೂ ನೆರೆಯ ಕೇಂದ್ರಾಡಳಿತ ಪ್ರದೇಶ ದಿಯುವಿನಲ್ಲಿ ತೌತೆ ಚಂಡಮಾರುತದಿಂದಾದ ಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವೈಮಾನಿಕ ಸಮೀಕ್ಷೆ ನಡೆಸಿದರು.

ದೆಹಲಿಯಿಂದ ಭಾವ್‌ನಗರಕ್ಕೆ ಮಧ್ಯಾಹ್ನ ಬಂದಿಳಿದ ನಂತರ ಅವರು, ಉನಾ, ದಿಯು, ಜಾಫರಾಬಾದ್‌ ಹಾಗೂ ಮಹುವಾ ಪ್ರದೇಶಗಳಲ್ಲಿ ಆಗಿರುವ ಹಾನಿಯ ವೈಮಾನಿಕ ಸಮೀಕ್ಷೆ ನಡೆಸಿದರು.

ಗಿರ್‌-ಸೋಮನಾಥ್‌, ಭಾವ್‌ನಗರ ಹಾಗೂ ಅಮ್ರೇಲಿ ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ದಿಯು ಮತ್ತು ಉನಾ ಪಟ್ಟಣದ ನಡುವೆ ಸೋಮವಾರ ತಡರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ. ಈ ಕುರಿತು ಅವರು ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ಗೆ ಭೇಟಿ ನೀಡಲಿದ್ದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾಗಿರುವ ಅಮ್ರೇಲಿ, ಗಿರ್ ಸೋಮ್‌ನಾಥ್, ಭಾವ್‌ನಗರ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಿದ್ದಾರೆ. ನಂತರ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ರಾಜ್ಯದ ಉನ್ನತ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿತ್ತು.

ಗುಜರಾತ್‌ನಲ್ಲಿ ಸಂಭವಿಸಿದ ಚಂಡಮಾರುತದಿಂದಾಗಿ 16,000 ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ, 40,000 ಕ್ಕೂ ಹೆಚ್ಚು ಮರಗಳು ಮತ್ತು 70,000 ಕ್ಕೂ ಹೆಚ್ಚು ವಿದ್ಯುತ್ ಕಂಬಗಳನ್ನು ಬಿದ್ದಿದೆ, ಆದರೆ 5,951 ಗ್ರಾಮಗಳು ಒಟ್ಟು ವಿದ್ಯುತ್ ಕಡಿತವನ್ನು ಎದುರಿಸಿದೆ ಎಂದು ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದರು.

RELATED TOPICS:
English summary :Cyclone Tauktae: PM Modi conducts aerial survey of damage in Gujarat

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...