Sun,May19,2024
ಕನ್ನಡ / English

ಬ್ಲಾಕ್​ ಫಂಗಸ್​ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿ; ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ | ಜನತಾ ನ್ಯೂಸ್

20 May 2021
1330

ನವದೆಹಲಿ: : ಬ್ಲ್ಯಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗಗಳ ಕಾಯಿದೆಯಡಿ ಅಧಿಸೂಚಿತ ರೋಗವೆಂದು ಘೋಷಿಸಿ ಎಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎನ್ನಲಾಗುತ್ತಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಐಸಿಎಂಆರ್ ಬ್ಲ್ಯಾಕ್ ಫಂಗಸ್ ಗೆ ಸಂಬಂಧಿಸಿದಂತೆ ಸ್ಕ್ರೀನಿಂಗ್, ಚಿಕಿತ್ಸೆ ಕುರಿತು ಬಿಡುಗಡೆಗೊಳಿಸಿರುವ ಮಾರ್ಗಸೂಚಿಯನ್ನು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳು, ಮೆಡಿಕಲ್ ಕಾಲೇಜುಗಳು ಅನುಸರಿಸಬೇಕೆಂದು ಸೂಚಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ದೆಹಲಿ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಮ್ಯೂಕೋರ್ ಮೈಕೋಸಿಸ್ ಅಥವಾ ಕಪ್ಪು ಶಿಲೀಂಧ್ರ ಎಂಬ ಅಪರೂಪದ ಸೋಂಕು ಹೆಚ್ಚಳವಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಮ್ಯೂಕೋರ್ ಮೈಕೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಒಂದು ಸೋಂಕು ರೋಗವಾಗಿದೆ ಎಂದು ತಿಳಿಸಿದೆ.

ರಾಜ್ಯದ ಪ್ರಧಾನ ಆರೋಗ್ಯ ಕಾರ್ಯದರ್ಶಿ ಅಖಿಲ್ ಅರೋರಾ ಹೊರಡಿಸಿದ ಅಧಿಸೂಚನೆಯ ಪ್ರಕಾರ, ರಾಜಸ್ಥಾನ ಸಾಂಕ್ರಾಮಿಕ ಕಾಯ್ದೆ 2020 ರ ಅಡಿಯಲ್ಲಿ ಬ್ಲಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗವೆಂದು ತಿಳಿಸಲಾಗಿತ್ತು.

ಕಪ್ಪು ಶಿಲೀಂಧ್ರ ಮತ್ತು ಕೊರೊನಾ ವೈರಸ್‌ ಸೋಂಕು ಎರಡಕ್ಕೂ ಸಮಗ್ರ ಮತ್ತು ಸಂಘಟಿತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಧಾನ ಆರೋಗ್ಯ ಕಾರ್ಯದರ್ಶಿ ಅಖಿಲ್ ಅರೋರಾ ಹೇಳಿದ್ದರು.

RELATED TOPICS:
English summary : DECLARE THE BLACK FUNGUS INFECTION AN EPIDEMIC CENTRAL NOTICE TO STATE GOVERNMENTS MAK

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...