Mon,May13,2024
ಕನ್ನಡ / English

ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳು ನಾಳೆಯಿಂದ ಸೀಲ್​ಡೌನ್ | ಜನತಾ ನ್ಯೂಸ್

20 May 2021
2386

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿದ್ದು, ದಿನೇದಿನೆ ಸೋಂಕಿತರ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನಾಳೆ ಬೆಳಗ್ಗೆ 10 ಗಂಟೆಯಿಂದ ಸೀಲ್​​ಡೌನ್​ ಜಾರಿ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್​ ತಿಳಿಸಿದ್ದಾರೆ.

ಉತ್ತರಕನ್ನಡದ ಸಿದ್ದಾಪುರ, ಶಿರಸಿ, ಯಲ್ಲಾಪುರ ಮತ್ತು ಮುಂಡಗೋಡು ಪಟ್ಟಣಗಳು ನಾಳೆಯಿಂದ ಮೇ 24ರ ಸಂಜೆಯವರೆಗೆ ಸೀಲ್​ಡೌನ್ ಆಗಲಿವೆ. ಇನ್ನು ಉಳಿದ ಎಲ್ಲ ತಾಲೂಕುಗಳು ಶನಿವಾರ ಮತ್ತು ಭಾನುವಾರ ಮಾತ್ರ ಸೀಲ್​ಡೌನ್​ ಆಗಲಿವೆ ಎಂದು ಹೆಬ್ಬಾರರು ಹೇಳಿದ್ದಾರೆ.

ನಾಲ್ಕು ತಾಲೂಕುಗಳ ಜನರು ನಾಳೆ ಬೆಳಗ್ಗೆ 10ಗಂಟೆಯೊಳಗೆ ನಾಲ್ಕೈದು ದಿನಗಳಿಗಾಗುವಷ್ಟು ಅಗತ್ಯ ವಸ್ತುಗಳನ್ನು ಖರೀದಿ ಮಾಡಿಕೊಳ್ಳಬೇಕು. ಮೇ 24ರವರೆಗೂ ಸೀಲ್​ಡೌನ್ ಮುಂದುವರಿಯಲಿದ್ದು, ಅದರ ನಂತರ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಶಿವರಾಮ ಹೆಬ್ಬಾರ್​ ಮನವಿ ಮಾಡಿದ್ದಾರೆ.

RELATED TOPICS:
English summary :Uttara kannada

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...