ಅಮ್ಮ ಬಿಟ್ಟು ಹೋದರು, ಅಮ್ಮನ ನೆನಪು ಮೊಬೈಲ್​​​​​ನ​​​ಲ್ಲಿದೆ ದಯವಿಟ್ಟು ಹುಡುಕಿಕೊಡಿ! | ಜನತಾ ನ್ಯೂಸ್

23 May 2021
1087

ಕೊಡಗು : ಕೋವಿಡ್​​ನಿಂದಾಗಿ ಮೃತಪಟ್ಟ ತಾಯಿಯೊಬ್ಬರ ಪುತ್ರಿ ಈಗ ನಮ್ಮ ತಾಯಿಯ ಮೊಬೈಲ್ ಹುಡುಕಿಕೊಡಿ ಎಂದು ಜಿಲ್ಲಾಧಿಕಾರಿ, ಪೊಲೀಸರು ಹಾಗೂ ಶಾಸಕರಿಗೆ ಪತ್ರ ಬರೆದಿದ್ದಾಳೆ. ಅಮ್ಮನ ನೆನಪುಗಳಿರುವ ಮೊಬೈಲ್​ಅನ್ನು ಹುಡುಕಿಕೊಡಿ ಎಂಬ ಅವಳ ಅಹವಾಲು ಕರುಳು ಹಿಂಡುವಂತಿದೆ.

ಕೊಡಗು ಜಿಲ್ಲೆ ಕುಶಾಲನಗರದ ನಿವಾಸಿ ಬಾಲಕಿ ಹೃತಿಕ್ಷಳಿಗೆ ಮತ್ತು ಅವಳ ತಂದೆ ತಾಯಿಗೆ ಇತ್ತೀಚೆಗೆ ಕರೊನಾ ಸೋಂಕು ತಗುಲಿತು. ಅವಳೂ ಮತ್ತು ದಿನಗೂಲಿ ನೌಕರರಾದ ತಂದೆ ಮನೆಯಲ್ಲೇ ಕ್ವಾರಂಟೈನ್ ಮಾಡಿಕೊಂಡು ಚಿಕಿತ್ಸೆ ಪಡೆದರೆ, ತಾಯಿಯನ್ನು ಮಡಿಕೇರಿ ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಮೇ 16 ರಂದು ಚಿಕಿತ್ಸೆ ಫಲಿಸದೆ ಆಕೆಯ ತಾಯಿ ಮೃತಪಟ್ಟರು.

ಪತ್ರದಲ್ಲಿ ಏನಿದೆ?
15 ದಿನಗಳ ಹಿಂದೆ ನಮ್ಮ ಅಮ್ಮ-ಅಪ್ಪ ನಾನು ಕೋವಿಡ್​ಗೆ ತುತ್ತಾಗಿದ್ದು, ಅಮ್ಮನಿಗೆ ರೋಗ ಹೆಚ್ಚಾಗಿದ್ದ ಕಾರಣ ಮಡಿಕೇರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾನು ಮತ್ತು ಅಪ್ಪ ಮನೆಯಲ್ಲಿ ಕ್ವಾರಂಟೈನ್ ಆಗಿದ್ದೆವು. ಅಪ್ಪ ದಿನಗೂಲಿ ನೌಕರಾಗಿದ್ದು ಅಕ್ಕ ಪಕ್ಕದವರ ಸಹಾಯದಿಂದ ಜೀವನ ಮಾಡಿದೆವು.

ಮೇ16ರಂದು ಅಮ್ಮ ಮೃತರಾದರು. ಅವರ ಜೊತೆಯಲ್ಲಿ ಇದ್ದ ಮೊಬೈಲ್ ಅನ್ನು ಯಾರೋ ತೆಗೆದುಕೊಂಡಿದ್ದಾರೆ. ನಾನು ತಬ್ಬಲಿಯಾಗಿದ್ದು ನನ್ನ ತಾಯಿಯ ನೆನಪುಗಳು ಅ ಮೊಬೈಲ್​ನಲ್ಲಿದೆ, ಆದ್ದರಿಂದ ಯಾರಾದ್ರು ತೆಗೆದುಕೊಂಡಿದ್ರೆ ಅಥವಾ ಸಿಕ್ಕಿದ್ರೆ ಈ ತಬ್ಬಲಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿಗಳಿಗೆ, ಶಾಸಕರಿಗೆ ಮತ್ತು ಮಡಿಕೇರಿ ಕೋವಿಡ್ ಆಸ್ಪತ್ರೆಯ ಸಿಬ್ಬಂದಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾಳೆ. ಹಾಗೆ ಸಾರ್ವಜನಿಕವಾಗಿ ಮನವಿ ಮಾಡಿದ್ದಾಳೆ..

RELATED TOPICS:
English summary :Kodagu

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...