Wed,May08,2024
ಕನ್ನಡ / English

ಬೆಂಗಳೂರಿನಲ್ಲಿ ಮನೆ ಪಕ್ಕದಲ್ಲೇ ಕೋವಿಡ್‌ ಕೇರ್; ಓಯೋ ಆರೈಕೆ ಕೇಂದ್ರ ಉದ್ಘಾಟಿಸಿದ ಡಿಸಿಎಂ | ಜನತಾ ನ್ಯೂಸ್

25 May 2021
1140

ಬೆಂಗಳೂರು : ತಮ್ಮ ಮನೆಯ ಅಕ್ಕಪಕ್ಕದಲ್ಲೇ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲು ಹೋಟೆಲ್ ನಲ್ಲಿ ಆರಂಭಿಸಲಾಗಿರುವ "ಓಯೋ ಕೋವಿಡ್‌ ಕೇರ್‌ ಸೆಂಟರ್‌"ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಂಗಳವಾರ ಉದ್ಘಾಟನೆ ಮಾಡಿದರು.

ಗಿವ್‌ ಇಂಡಿಯಾ, ಅಜೀಂ ಪ್ರೇಂ ಜೀ ಪ್ರತಿಷ್ಠಾನದ ಡಾಕ್ಸರ್ಸ್‌ ಫಾರ್‌ ಯುವರ್ಸ್‌ ಮತ್ತು ಒಯೋ ಹೋಟೆಲ್ಸ್‌ನವರು ಸೇರಿ ಸಂಯುಕ್ತವಾಗಿ ಮಾಡಿರುವ ಈ ವ್ಯವಸ್ಥೆಯೂ ಪ್ರಾಯೋಗಿಕವಾಗಿ ನಗರದ ಕಲ್ಯಾಣನಗರದಲ್ಲಿ ಆರಂಭವಾಗಿದ್ದು, ಇದು ಯಶಸ್ವಿಯಾದರೆ ಓಯೋ ಹೋಟೆಲ್ಸ್‌ನವರ ಜತೆ ಒಡಂಬಡಿಕೆ ಮಾಡಿಕೊಂಡು ಅವರು ಎಲ್ಲೆಲ್ಲಿ ಹೋಟೆಲ್‌ ಚೈನ್‌ ಹೊಂದಿದ್ದಾರೆಯೋ ಅಲ್ಲೆಲ್ಲ ಕೋವಿಡ್‌ ಕೇಂದ್ರಗಳನ್ನು ತೆರೆಯಲಾಗುವುದು. ಗ್ರಾಮೀಣ ಭಾಗದ ಹೋಟೆಲ್ ಗಳಲ್ಲಿ ಯೂ ಈ ರೀತಿಯ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.

ಒಂದು ಖಾಸಗಿ ವ್ಯವಸ್ಥೆ ಅದೆಷ್ಟು ಪರಿಣಾಮಕಾರಿಯಾಗಿ ಸೋಂಕಿನ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ ಎಂದು ಡಾ.ಅಶ್ವತ್ಥನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದರು.

ಸದ್ಯಕ್ಕೆ ಕಲ್ಯಾಣನಗರದ ಕೋವಿಡ್‌ ಕೇರ್‌ನಲ್ಲಿ 20 ಬೆಡ್‌ಗಳಿದ್ದು, ಅಕ್ಕಪಕ್ಕದಲ್ಲಿ ಯಾರಾದರೂ ಸೋಂಕಿತರಿದ್ದರೆ ಇಲ್ಲಿ ಬಂದು ಚಿಕಿತ್ಸೆ ಪಡೆಯಬಹುದು ಎಂದರು.

RELATED TOPICS:
English summary :Ashwath Narayan

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...