Wed,May15,2024
ಕನ್ನಡ / English

ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೋವಿಡ್ ವಾರಿಯರ್ಸ್: ಮುಖ್ಯಮಂತ್ರಿ ಘೋಷಣೆ | ಜನತಾ ನ್ಯೂಸ್

26 May 2021
1860

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ, ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುತ್ತಿರುವ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

ಸಿಎಂ ಯಡಿಯೂರಪ್ಪ ಇಂದು ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ವಿವಿಧ ಪಂಚಾಯಿತಿ ಅಧ್ಯಕ್ಷರ ಮನವಿಗೆ ಸ್ಪಂದಿಸಿ ಈ ಘೋಷಣೆ ಮಾಡಿದರು.

ಕೋವಿಡ್ 19 ಸೋಂಕಿನ 2ನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಿಡಿಓ ಗಳೊಂದಿಗೆ ಸಂವಾದ ನಡೆಸಿ, ಸ್ಥೈರ್ಯ ಮೂಡಿಸಿದರು.

ಕೊರೋನ 2ನೇ ಅಲೆ ಮೊದಲಿಗಿಂತ ವಿಭಿನ್ನವಾಗಿದೆ. ಹೆಚ್ಚು ಹಾನಿಕಾರಕವಾಗಿದೆ. ಕೊರೋನ ಸೊಂಕು ತ್ವರಿತವಾಗಿ ವ್ಯಾಪಿಸುತ್ತಿದ್ದು ತುರ್ತು ನಿವಾರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

RELATED TOPICS:
English summary :BSYediyurappa

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...