Sat,May18,2024
ಕನ್ನಡ / English

ಸಿಎಂ ಮೇಲೆ ನಂಬಿಕೆ ಇಲ್ಲದಿದ್ದರೆ ಸಚಿವ ಸ್ಥಾನ ಬಿಡಿ, ರಾಜೀನಾಮೆ ಕೊಟ್ಟು ಹೋಗಿ | ಜನತಾ ನ್ಯೂಸ್

28 May 2021
1221

ಶಿವಮೊಗ್ಗ : ಮುಖ್ಯಮಂತ್ರಿ ಮೇಲೂ ನಂಬಿಕೆ ಇಲ್ಲ. ಹೈಕಮಾಂಡ್ ಮೇಲೂ ನಂಬಿಕೆ ಇಲ್ಲ ಅನ್ನುವುದಾದರೆ ಸಿ. ಪಿ. ಯೋಗೇಶ್ವರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಪಕ್ಷದ ಎಲ್ಲ ಶಾಸಕರು, ಮಂತ್ರಿಗಳು ಕಲ್ಲು ಬಂಡೆಯ ರೀತಿಯಲ್ಲಿ ಇದ್ದೇವೆ. ಸಿ.ಪಿ.ಯೋಗೀಶ್ವರ್ ಅವರು ದೆಹಲಿಗೆ ಹೋಗಿ ಬಂದ ಮೇಲೆ ಮಾಧ್ಯಮದ ಎದುರು ಬಂದಿದ್ದು ತಪ್ಪು. ಹೈಕಮಾಂಡ್‍ಗೆ ದೂರು ನೀಡಿದ ಮೇಲೆ ಅವರು ಗಮನಿಸುವವರೆಗೂ ಸುಮ್ಮನಿರಬೇಕು ಎಂದರು.

ರಾಜ್ಯ ಬಿಜೆಪಿಯ ಎಲ್ಲಾ ಶಾಸಕರು ಕಲ್ಲು ಬಂಡೆಗಳಂತೆ ಒಗ್ಗಟ್ಟಾಗಿ ಇದ್ದೇವೆ. ಕೇಂದ್ರ ನಾಯಕರು ಸಿಎಂ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧ ಎಂದು ತಿಳಿಸಿದರು.

ಸಿಎಂ ಬದಲಾವಣೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆಗೆ ತಿರುಗೇಟು ನೀಡಿದ ಸಚಿವ ಈಶ್ವರಪ್ಪ, "ಕಾಂಗ್ರೆಸ್‌ನವರಿಗೆ ಜನರು ಕುತ್ತಿಗೆ ಹಿಡಿದು ಹೊರಗೆ ತಳ್ಳಿದ್ದಾರೆ. ಆದರೂ ಅವರಿಗೆ ಬುದ್ದಿ ಬಂದಿಲ್ಲ. ಮತ್ತೆ ಯಾವಾಗ ಸಿಎಂ ಕುರ್ಚಿ ಮೇಲೆ ಕೂರುತ್ತೇವೆ ಎಂದು ಬಕಪಕ್ಷಿಗಳಂತೆ ಕಾದು ಕೂತಿದ್ದಾರೆ" ಎಂದು ಟೀಕಿಸಿದರು.

ಪಕ್ಷದಲ್ಲಿ ಏನಾದರೂ ಸಮಸ್ಯೆ ಇದ್ದರೆ ಅದನ್ನು ನಾಲ್ಕು ಗೋಡೆ ಮಧ್ಯೆ ಹೇಳಿಕೊಳ್ಳಲು ಅವಕಾಶ ಇದೆ. ಪಕ್ಷದಲ್ಲಿ ಯಾವುದೇ ಸರ್ವಾಧಿಕಾರ ಇಲ್ಲ. ಆದರೆ ನಿಮಗೆ ಸಂತೋಷ ಇದ್ದರೆ ಕ್ಯಾಬಿನೆಟ್ ನಲ್ಲಿರಿ ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಹೊರ ಹೋಗಿ. ಕೋವಿಡ್ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಸೇರಿದಂತೆ ಎಲ್ಲರೂ ಸೋಂಕು ದೂರ ಮಾಡಲು ಶ್ರಮಿಸುತ್ತಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ನೀವು ಯಾಕೆ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತೀರಾ ಎಂದು ಸಚಿವ ಈಶ್ವರಪ್ಪ ಪ್ರಶ್ನಿಸಿದರು.

RELATED TOPICS:
English summary :Eshwarappa

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...