Sun,May19,2024
ಕನ್ನಡ / English

ಏನ್ಐಎ ಮಹಾನಿರ್ದೇಶಕರಾಗಿ ಸಿಆರ್‌ಪಿಎಫ್ ಮುಖ್ಯಸ್ಥ ಕುಲದೀಪ್ ಸಿಂಗ್ ನಿಯೋಜನೆ | ಜನತಾ ನ್ಯೂಸ್

29 May 2021
1243

ನವದೆಹಲಿ : ಸಿಆರ್‌ಪಿಎಫ್ ಮುಖ್ಯಸ್ಥ ಕುಲದೀಪ್ ಸಿಂಗ್ ಅವರಿಗೆ ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆಗಳಲ್ಲೊಂದಾದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮಹಾನಿರ್ದೇಶಕರ ಹೆಚ್ಚುವರಿ ಹೊಣೆ ನೀಡಲಾಗಿದೆ, ಎಂದು ಗೃಹ ಸಚಿವಾಲಯದ ಆದೇಶ ತಿಳಿಸಿದೆ. ಸೋಮವಾರ ನಿವೃತ್ತಿ ಹೊಂದುತ್ತಿರುವ ವೈ ಸಿ ಮೋದಿ ಅವರನ್ನು ಬದಲಿಸಲು

ಇಲ್ಲಿಯವರೆಗೆ ಎನ್ಐಎ ಡಿಜಿಯಾಗಿದ್ದ ವೈ.ಸಿ.ಮೋದಿ ಅವರು ನಾಳೆ ಸೋಮವಾರ ನಿವೃತ್ತಿಯಾಗಲಿದ್ದು, ಅವರ ಸ್ಥಾನದ ಹೆಚ್ಚುವರಿ ಹೊಣೆ ನಿರ್ವಹಿಸಲು ಇದೀಗ ಸಿಆರ್‌ಪಿಎಫ್ ಡಿ.ಜಿ. ಕುಲದೀಪ್ ಸಿಂಗ್ ಅವರನ್ನು ನಿಯೋಜಿಸಲಾಗಿದೆ.

ಅಸ್ಸಾಂ-ಮೇಘಾಲಯ ಕೇಡರ್‌ನ 1984 ಬ್ಯಾಚ್‌ನ ಐಪಿಎಸ್ ಅಧಿಕಾರಿ ಮೋದಿ ಅವರನ್ನು ಸೆಪ್ಟೆಂಬರ್ 2017ರಲ್ಲಿ ಕೇಂದ್ರ ಉಗ್ರ ನಿಗ್ರಹ ತನಿಖಾ ಸಂಸ್ಥೆಯ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು.

2021 ರ ಮೇ 31ರಂದು ವೈ.ಸಿ.ಮೋದಿಯವರು ಎನ್‌ಐಎ ಡಿಜಿ ಯಾಗಿ ಅಧಿಕಾರ ವಹಿಸಿಕೊಂಡ ಒಂದು ವರ್ಷದ ನಂತರ, ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಮಹಾನಿರ್ದೇಶಕ ಕುಲದೀಪ್ ಸಿಂಗ್ ಅವರು ಡಿಜಿ, ಎನ್‌ಐಎ ಹುದ್ದೆಯ ಹೆಚ್ಚುವರಿ ಉಸ್ತುವಾರಿ ವಹಿಸಿಕೊಳ್ಳಬೇಕೆಂದು ಸಮರ್ಥ ಪ್ರಾಧಿಕಾರ ಅನುಮೋದಿಸಿದೆ. ಈ ಆದೇಶವು, ಉತ್ತರಾಧಿಕಾರಿಯ ನೇಮಕ ಮತ್ತು ಸೇರ್ಪಡೆ ಅಥವಾ ಮುಂದಿನ ಆದೇಶದವರೆಗೆ, ಎಂದು ಇಂದು ಶನಿವಾರ ಹೊರಡಿಸಿದ ಕೇಂದ್ರ ಗೃಹ ಸಚಿವಾಲಯದ(ಎಂಹೆಚ್‌ಎ) ಆದೇಶದಲ್ಲಿ ತಿಳಿಸಲಾಗಿದೆ.

RELATED TOPICS:
English summary :CRPF DG Kuldiep Singh gets appointed as in charge of National Investigation Agency

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...