Sun,May19,2024
ಕನ್ನಡ / English

ಕೊರೊನಾದಿಂದ ತಂದೆ ತಾಯಿ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಸಿಎಂ ಬಾಲಸೇವಾ ಯೋಜನೆ ಘೋಷಣೆ | ಜನತಾ ನ್ಯೂಸ್

29 May 2021
1148

ಬೆಂಗಳೂರು : ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡ ಅನಾಥ ಮಕ್ಕಳಿಗೆ ಬಾಲಸೇವಾ ಯೋಜನೆ ಆರಂಭಿಸುವದಾಗಿ ಘೋಷಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಮಾಸಿಕ 3,500 ರೂ. ನೀಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ.

ಕೊರೊನಾ ಎರಡನೇ ಅಲೆಯಿಂದ ಬಹಳಷ್ಟು ಸಾವು ನೋವು ಸಂಭವಿಸಿದೆ. ಹಲವು ಮಕ್ಕಳು ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ಅಂಥವರಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿಎಂ ಬಾಲ ಸೇವಾ ಯೋಜನೆಯನ್ನು ಘೋಷಿಸಿದ್ದಾರೆ.

ತಂದೆ-ತಾಯಿ, ಏಕ ಪೋಷಕರು, ದತ್ತು ಪೋಷಕರು, ಕಾನೂನು ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ವಿವಿಧ ನೆರವುಗಳ ಘೋಷಣೆ ಮಾಡಿದರು. ವಿಸ್ತೃತ ಕುಟುಂಬದ ಸದಸ್ಯರ ಆರೈಕೆಯಲ್ಲಿರುವ ಮಕ್ಕಳಿಗೆ 3,500 ರೂ ಮಾಸಾಶನ ನೀಡಲಾಗುವುದು ಎಂದರು.

- ಪೋಷಕರು ಇಲ್ಲದ ಮಕ್ಕಳನ್ನು ನೊಂದಾಯಿತ ಮಕ್ಕಳ ಪಾಲನಾ ಕೇಂದ್ರಗಳಿಗೆ ದಾಖಲಿಸಿ ಆರೈಕೆ ಮಾಡಲಾಗುವುದು.
- ಅನಾಥ ಮಕ್ಕಳಿಗೆ ಕಿತ್ತೂರು ಚೆನ್ನಮ್ಮ, ಮೊರಾರ್ಜಿ ದೇಸಾಯಿಗಳಂಥ ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ.
- ಹತ್ತನೇ ತರಗತಿ ಮುಗಿಸಿದ ಮಕ್ಳಳ ಕೌಶಲ್ಯಾಭಿವೃದ್ಧಿ ಅಥವಾ ಉನ್ನತ ಶಿಕ್ಷಣಕ್ಕೆ ಉಚಿತ ಲ್ಯಾಪ್ ಟಾಪ್ ವಿತರಿಸಲಾಗುವುದು ಎಂದು ತಿಳಿಸಿದರು.
- 21 ವರ್ಷ ಮೇಲ್ಪಟ್ಟ ಹೆಣ್ಣುಮಕ್ಳಳ ಮದುವೆ ಅಥವಾ ಉನ್ನತ ಶಿಕ್ಷಣಕ್ಕೆ 1 ಲಕ್ಷ ರೂ ಸಹಾಯ ಧನದ ನೆರವು ಘೋಷಿಸಿದರು.

RELATED TOPICS:
English summary :BSYediyurappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...