Sat,May18,2024
ಕನ್ನಡ / English

ಮದುವೆಯಾದ ನಾಲ್ಕೇ ದಿನಕ್ಕೆ ನವ ವಿವಾಹಿತೆ ಕೊರೊನಾಗೆ ಬಲಿ! | ಜನತಾ ನ್ಯೂಸ್

29 May 2021
1841

ಶಿವಮೊಗ್ಗ : ಮದುವೆಯಾದ ನಾಲ್ಕೇ ದಿನಕ್ಕೆ ನವ ವಿವಾಹಿತೆಯೊಬ್ಬರು ಕೊರೊನಾಗೆ ಬಲಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮೇ 24ರ ಸೋಮವಾರದಂದು ವಿವಾಹವಾದ ನಾಲ್ಕೇ ದಿನಕ್ಕೆ ನವವಿವಾಹಿತೆ ಪೂಜಾ (27) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಈಕೆ ಹರಿಗೆ ಬಡಾವಣೆಯ ಮಹೇಶ್ ಎಂಬವರನ್ನು ಕಳೆದ ಸೋಮವಾರ ವರಿಸಿದ್ದರು. ಶಿವಮೊಗ್ಗದ ನಿದಿಗೆಯ ಪೂಜಾ ಹಾಗೂ ಹರಿಗೆಯ ಮಹೇಶ್ ಜೊತೆ ಸೋಮವಾರ ವಿವಾಹ ನಡೆದಿತ್ತು. ಸೋಮವಾರ ವಿವಾಹ ಗುರುವಾರ ಸಂಜೆ ಪೂಜಾ ಮೃತಪಟ್ಟಿದ್ದಾರೆ.

ವಿವಾಹವಾದ ಎರಡೇ ದಿನಕ್ಕೆ ಪೂಜಾಗೆ ಮೈಕೈ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರು ಮಲವಗೊಪ್ಪದ ಖಾಸಗಿ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಯುವತಿಗೆ ಮೆಗ್ಗಾನ್ ಆಸ್ಪತ್ರೆಗೆ ಹೋಗುವಂತೆ ವೈದ್ಯರು ಸೂಚಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು. ಪೂಜಾ ಮೃತಪಟ್ಟ ನಂತರ ವೈದ್ಯರು ಕೊರೊನಾ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

RELATED TOPICS:
English summary :Shivamogga

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...