Fri,May10,2024
ಕನ್ನಡ / English

ಸೆಂಟ್ರಲ್ ವಿಸ್ತಾ ಯೋಜನೆ ಮುಂದುವರಿಸಲು ಹೈಕೋರ್ಟ್ ಸಮ್ಮತಿ! | ಜನತಾ ನ್ಯೂಸ್

31 May 2021
1463

ನವದೆಹಲಿ : ದೇಶದಲ್ಲಿ ಕೋವಿಡ್ ಸಾಂಕ್ರಾಮಿಕವು ಏರುಗತಿಯಲ್ಲಿ ಸಾಗುತ್ತಿದ್ದು, ಈ ನಡುವೆ ಪ್ರಧಾನಿ ನಿವಾಸ ಹಾಗೂ ಸಂಸತ್ ಭವನಗಳ ಮರುನಿರ್ಮಾಣದ ಸೆಂಟ್ರಲ್ ವಿಸ್ತಾ ಯೋಜನೆ ಮುಂದುವರಿದಿರುವುದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು‌. ಈ ಕುರಿತಾಂದತೆ ದಿಲ್ಲಿ ಹೈಕೋರ್ಟ್ ನಲ್ಲಿ‌ ಅರ್ಜಿ ಸಲ್ಲಿಸಲಾಗಿತ್ತು.

ಸೆಂಟ್ರಲ್ ವಿಸ್ತಾ ಒಂದು ಪ್ರಮುಖ ಮತ್ತು ಅಗತ್ಯ ರಾಷ್ಟ್ರೀಯ ಯೋಜನೆಯಾಗಿದ್ದು, ಆ ಯೋಜನೆಯಡಿ ನಡೆಯುತ್ತಿರುವ ನಿರ್ಮಾಣ ಕಾರ್ಯವನ್ನು ಮುಂದುವರಿಸಲು ದೆಹಲಿ ಹೈಕೋರ್ಟ್‌ ಸೋಮವಾರ ಅನುಮತಿ ನೀಡಿದ್ದು ಕಾಮಗಾರಿ ರದ್ಧತಿ ಕೋರಿದ್ದ ಅರ್ಜಿದಾರರಿಗೆ ನ್ಯಾಯಾಲಯ ₹1 ಲಕ್ಷ ದಂಡ ವಿಧಿಸಿದೆ.

ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಕೈಬಿಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ಪೀಠ, ಇದೊಂದು ಪ್ರಚೋದಿತ (ಮೋಟಿವೇಟೆಡ್ ಪ್ಲೀ) ಅರ್ಜಿಯಾಗಿದ್ದು, ಇದರಲ್ಲಿ ನಿಜವಾದ ಸಾರ್ವಜನಿಕ ಹಿತಾಸಕ್ತಿಯಿಲ್ಲ ಎಂದು ಹೇಳಿತು. ಜತೆಗೆ, ಅರ್ಜಿದಾರರಿಗೆ ₹1 ಲಕ್ಷ ದಂಡ ವಿಧಿಸಿದೆ.

RELATED TOPICS:
English summary :Delhi High Court Dismisses Plea To Suspend Central Vista Project Work, Slaps Rs. 1 Lakh Penalty On Petitioners

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...