Thu,May16,2024
ಕನ್ನಡ / English

ಸಾರಿಗೆ ಇಲಾಖೆಯಿಂದ ಪ್ರತ್ಯೇಕ ಸಹಾಯವಾಣಿ : ಲಕ್ಷ್ಮಣ ಸವದಿ | ಜನತಾ ನ್ಯೂಸ್

31 May 2021
1636

ಬೆಂಗಳೂರು : ಕೋವಿಡ್ ತಡೆಯುವ ಪ್ರಯತ್ನದ ಅಂಗವಾಗಿ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಸಾರಿಗೆ ಸೇವೆ, ಆಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿದ್ದರೆ, ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆಯಿಂದ ಪ್ರತ್ಯೇಕ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಸಾರಿಗೆ ಸೇವೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಅಥವಾ ಕುಂದು ಕೊರತೆಗಳಿದ್ದಲ್ಲಿ ಸಾರ್ವಜನಿಕರು ಸಹಾಯವಾಣಿಯ 9449 86 3214 ಸಂಖ್ಯೆಗೆ ಸಂಪರ್ಕಿಸಿ ಉಪಯೋಗ ಪಡೆದುಕೊಳ್ಳಬಹುದು ಎಂದು ಸವದಿ ತಿಳಿಸಿದ್ದಾರೆ.
ವಿಳಾಸ: ಸಾರಿಗೆ ಆಯುಕ್ತರ ಕಚೇರಿ, 1ನೇ ಮಹಡಿ, ಬಿಎಂಟಿಸಿ ಸಂಕೀರ್ಣ, ಶಾಂತಿನಗರ, ಬೆಂಗಳೂರು- 27.

RELATED TOPICS:
English summary :Laxman Savadi

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...