Sat,May18,2024
ಕನ್ನಡ / English

ಮಾಜಿ ಸಿಎಂ ಸಿದ್ದರಾಮಯ್ಯಗೆ ತೀವ್ರ ಜ್ವರ ಹಿನ್ನಲೆ, ಆಸ್ಪತ್ರೆಗೆ ದಾಖಲು! | ಜನತಾ ನ್ಯೂಸ್

01 Jun 2021
2078

ಬೆಂಗಳೂರು : ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ನಿನ್ನೆಯಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಇಂದು ನಿಗದಿಯಾಗಿದ್ದಂತ ಎಲ್ಲಾ ಕಾರ್ಯಕ್ರಮಗಳನ್ನು ವೈದ್ಯರ ಸೂಚನೆಯ ಮೇರೆಗೆ ರದ್ದು ಪಡಿಸಲಾಗಿತ್ತು.

ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ತಪಾಸಣೆಗೆ ಒಳಪಡುತ್ತಿದ್ದಾರೆ. ಅಗತ್ಯ ಬಿದ್ದರೆ ವೈದ್ಯರ ಸಲಹೆ ಆಧರಿಸಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.

ಸಿದ್ದರಾಮಯ್ಯ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದರೂ ಕೂಡ ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಕೊರೊನಾ ಸೋಂಕಿನಿಂದಾಗಿ ಸಿದ್ದರಾಮಯ್ಯ ಕಳೆದ ವರ್ಷ ಆಗಸ್ಟ್​ನಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ವಾರದ ಬಳಿಕ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದರು. ಸೋಂಕಿನಿಂದ ಗುಣಮಖರಾದ ಬಳಿಕ, ಕೊವಿಡ್‌ ಮಾರ್ಗಸೂತ್ರಗಳಂತೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ನಂತರ ನಿಯಮದಂತೆ ಮನೆಯಲ್ಲಿ ಕ್ವಾರಂಟೈನ್‌ ಆಗಿದ್ದರು.

ಸಿದ್ದರಾಮಯ್ಯ ಮಾರ್ಚ್​ನಲ್ಲಿ ಕೊರೊನಾ ಲಸಿಕೆಯನ್ನೂ ಪಡೆದುಕೊಂಡಿದ್ದಾರೆ.

RELATED TOPICS:
English summary :Siddaramaiah

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...