Sun,May19,2024
ಕನ್ನಡ / English

ಗಂಡನ ಹಣದಾಹಕ್ಕೆ ಬಲಿಯಾದ ಸ್ಟಾಫ್​ ನರ್ಸ್​: ಬೆಂಕಿ ಹಚ್ಚಿಕೊಂಡು ಸ್ಟಾಫ್​​ನರ್ಸ್ ಆತ್ಮಹತ್ಯೆ! | ಜನತಾ ನ್ಯೂಸ್

04 Jun 2021
1634

ಕಲಬುರಗಿ : ಗಂಡನ ಕಿರುಕುಳ ಸಹಿಸಲಾಗದೇ ಸ್ಟಾಫ್​ ನರ್ಸ್​ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿಯ ಶಿವಾಜಿನಗರದಲ್ಲಿ ನಡೆದಿದೆ.

ಇಂದಿರಾ (38) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ಸೇಡಂನಲ್ಲಿ ಆಯುಷ್ ಇಲಾಖೆಯ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ರಾಯಚೂರು ಮೂಲದ ಇಂದಿರಾ ಅವರನ್ನು 2002ರಲ್ಲಿ ಸಂಜೀವ್ ರೆಡ್ಡಿ ಎಂಬುವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಸಿವಿಲ್ ಕಾಂಟ್ರ್ಯಾಕ್ಟರ್ ಆಗಿದ್ದ ಸಂಜೀವ್ ರೆಡ್ಡಿಯಿಂದ ಹಣಕ್ಕಾಗಿ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದರು. ಆದ್ದರಿಂದಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಸಂಬಂಧ ಶಿವಾಜಿನಗರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

RELATED TOPICS:
English summary :Kalburgi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...