Sun,May19,2024
ಕನ್ನಡ / English

ಪಾಕಿಸ್ತಾನ : ಪ್ರಯಾಣಿಕರ ರೈಲುಗಳು ಮುಖಾಮುಖಿ ಡಿಕ್ಕಿ, 30ಕ್ಕೂ ಅಧಿಕ ಸಾವು, 50ಗಾಯ | ಜನತಾ ನ್ಯೂಸ್

07 Jun 2021
1095

ಇಸ್ಲಾಮಾಬಾದ್ : ನೆರೆರಾಷ್ಟ್ರ ಪಾಕಿಸ್ತಾನದಲ್ಲಿ ಪ್ರಯಾಣಿಕರ ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ 30 ಜನರು ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾದ್ಯತೆಗಳಿವೆ.

ಸಿಂಧ್‌ನ ಘೋಟ್ಕಿ ಜಿಲ್ಲೆಯಲ್ಲಿರುವ ಧಾರ್ಕಿ ಎಂಬ ನಗರದ ಬಳಿ ಎರಡು ಪ್ರಯಾಣಿಕರ ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸೋಮವಾರ 30 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಮಂದಿ ಗಾಯಗೊಂಡಿದ್ದಾರೆ.

ಪಾಕಿಸ್ತಾನ ರೈಲ್ವೆಯ ವಕ್ತಾರರ ಪ್ರಕಾರ, ಕರಾಚಿಯಿಂದ ಸರ್ಗೋಡಾಗೆ ತೆರಳುತ್ತಿದ್ದ ಮಿಲ್ಲತ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ "ಡೌನ್ ಟ್ರ್ಯಾಕ್" ಗೆ ಬಿದ್ದು ಅಪಘಾತ ಸಂಭವಿಸಿದೆ. ಇದರಿಂದಾಗಿ ರಾವಲ್ಪಿಂಡಿಯಿಂದ ಬರುತ್ತಿದ್ದ ಸರ್ ಸೈಯದ್ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ರೈತಿ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ, ಎಂದು ಅವರು ಹೇಳಿದರು.

ಮಿಲ್ಲತ್ ಎಕ್ಸ್‌ಪ್ರೆಸ್ ರೈಲಿನ ಭಗ್ನಾವಶೇಷದಲ್ಲಿ ಇನ್ನೂ 15 ರಿಂದ 20 ಪ್ರಯಾಣಿಕರು ಇನ್ನೂ ಸಿಕ್ಕಿಬಿದ್ದಿದ್ದಾರೆ ಮತ್ತು ಸಹಾಯಕ್ಕಾಗಿ ಅಳುತ್ತಿರುವ ಜನರನ್ನು ರಕ್ಷಿಸಲು ಅಧಿಕಾರಿಗಳು ಭಾರೀ ಯಂತ್ರೋಪಕರಣಗಳನ್ನು ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಸರ್ ಸೈಯದ್ ಎಕ್ಸ್‌ಪ್ರೆಸ್ ರೈಲಿನಿಂದ ಕೆಲವು ಪ್ರಯಾಣಿಕರನ್ನು ಸಾದಿಕಾಬಾದ್ ರೈಲ್ವೆ ನಿಲ್ದಾಣಕ್ಕೆ ಕರೆದೊಯ್ಯಲಾಗಿದೆ, ಎಂದು ಅವರು ಹೇಳಿದರು. "ಹಳಿಗಳನ್ನು ತೆರವುಗೊಳಿಸಿದ ನಂತರ ರೈಲ್ವೆ ಸಂಚಾರವನ್ನು ಪುನಃಸ್ಥಾಪಿಸಲಾಗುತ್ತದೆ" ಎಂದು ಅವರು ಹೇಳಿದರು.

RELATED TOPICS:
English summary :Pakistan : Passenger trains collided, killing 30 and 50 injured

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...