Sat,May18,2024
ಕನ್ನಡ / English

ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಏರಿಕೆಯಿಂದ ರೈತರ ಆದಾಯ ಹೆಚ್ಚಳ. ಜೀವನ ಮತ್ತ ಸುಧಾರಣೆ - ಪ್ರಧಾನಿ ಮೋದಿ | ಜನತಾ ನ್ಯೂಸ್

10 Jun 2021
1848

ನವದೆಹಲಿ : ಸರ್ಕಾರ ಹಲವಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಯನ್ನು ಬುಧವಾರ ಹೆಚ್ಚಿಸುವುದರೊಂದಿಗೆ, ಇದು ರೈತರ ಆದಾಯವನ್ನು ಹೆಚ್ಚಿಸುತ್ತದೆ ಮತ್ತು ಅವರ ಜೀವನ ಮಟ್ಟವನ್ನು ಸುಧಾರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ರೈತರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ರೈತರ ಹಿತದೃಷ್ಟಿಯಿಂದ, ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಅನೇಕ ಬೆಳೆಗಳ ಎಂಎಸ್‌ಪಿ ಹೆಚ್ಚಳದಿಂದ, ರೈತ ಸಹೋದರ ಸಹೋದರಿಯರ ಆದಾಯ ಹೆಚ್ಚಾಗುತ್ತದೆ ಮತ್ತು ಅವರ ಜೀವನ ಮಟ್ಟವೂ ಸುಧಾರಿಸುತ್ತದೆ, ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

2021-22 ಬೆಳೆ ವರ್ಷಕ್ಕೆ ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು(ಎಂಎಸ್‌ಪಿ) ಕ್ವಿಂಟಲ್‌ಗೆ ರೂ.72/- ಹೆಚ್ಚಳದಿಂದ 1,940 ರೂ.ಗೆ ಏರಿಸಲಾಗಿದ್ದು, ದ್ವಿದಳ ಧಾನ್ಯಗಳು, ಎಣ್ಣೆಕಾಳುಗಳು ಮತ್ತು ಧಾನ್ಯಗಳ ದರವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ.

ವಾಣಿಜ್ಯ ಬೆಳೆಗಳಲ್ಲಿ, ಹತ್ತಿಯ ಎಂಎಸ್‌ಪಿ ಕ್ವಿಂಟಲ್‌ಗೆ ರೂ.211/- ಹೆಚ್ಚಳದಿಂದ ಮಧ್ಯಮ-ಪ್ರಮುಖ ವಿಧಕ್ಕೆ 5,726 ರೂ.ಗೆ ಮತ್ತು 2021-22 ಬೆಳೆ ವರ್ಷಕ್ಕೆ(ಜುಲೈ-ಜೂನ್) ದೀರ್ಘಾವಧಿಯ ಪ್ರಭೇದಕ್ಕೆ ಕ್ವಿಂಟಲ್‌ಗೆ ರೂ.200/- ಹೆಚ್ಚಳದಿಂದ 6,025 ರೂ.ಗೆ ಹೆಚ್ಚಿಸಲಾಗಿದೆ.

RELATED TOPICS:
English summary :BY increase in MSP farmers income will increase, their life will improve - PM Modi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...