Sun,May19,2024
ಕನ್ನಡ / English

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂಸ್

12 Jun 2021
1766

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಶನಿವಾರ 9,785 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳು ನಿರಂತರವಾಗಿ ಇಳಿಕೆ ಕಂಡುಬರುತ್ತಿದ್ದು, ಇಂದು 2,454 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 242 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 440, ಬಳ್ಳಾರಿ 337, ಮೈಸೂರು ನಲ್ಲಿ 482, ದಕ್ಷಿಣ ಕನ್ನಡದಲ್ಲಿ 618, ಹಾಸನದಲ್ಲಿ 624, ಮಂಡ್ಯದಲ್ಲಿ 320, ಉಡುಪಿಯಲ್ಲಿ 263, ಶಿವಮೊಗ್ಗದಲ್ಲಿ 715, ಬೆಳಗಾವಿಯಲ್ಲಿ 443, ಕುಲಬುರಗಿಯಲ್ಲಿ 60, ಧಾರವಾಡದಲ್ಲಿ 212, ವಿಜಯಪುರದಲ್ಲಿ 188, ಚಿಕ್ಕಬಳ್ಳಾಪುರದಲ್ಲಿ 273, ದಾವಣಗೆರೆಯಲ್ಲಿ 372, ಕೋಲಾರದಲ್ಲಿ 193, ಚಾಮರಾಜನಗರದಲ್ಲಿ 176, ಕೊಡಗುನಲ್ಲಿ 194, ಬೀದರ್ ನಲ್ಲಿ 30, ಕೊಪ್ಪಳದಲ್ಲಿ 127, ರಾಮನಗರದಲ್ಲಿ 32 ಹಾಗೂ ಉತ್ತರ ಕನ್ನಡ 229 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 27,57,324ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 144 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 5,398 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 21,614 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 25,32,719 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 144 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 21 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 32,788 ಆಗಿದೆ.

RELATED TOPICS:
English summary :COVID-19 statewide 144 deaths : Today 9,785 new case in Karnataka, 2,454 in Bengaluru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...