Thu,May09,2024
ಕನ್ನಡ / English

ಭಾರತದಲ್ಲಿ 24 ಗಂಟೆಗಳಲ್ಲಿ 70,421 ಕೊರೋನಾ ಪ್ರಕರಣ ದಾಖಲು, 3,921 ಮಂದಿ ಸಾವು | ಜನತಾ ನ್ಯೂಸ್

14 Jun 2021
1119

ನವದೆಹಲಿ: : ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಇಂದು ಎರಡು ತಿಂಗಳಲ್ಲಿ ಅತ್ಯಂತ ಕಡಿಮೆ ಪ್ರಕರಣ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ 70,421 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 72 ದಿನಗಳಲ್ಲೇ ಅತಿ ಕಡಿಮೆ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಒಂದೇ ದಿನದಲ್ಲಿ 1,19,501 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 3921 ಮಂದಿ ಮೃತಪಟ್ಟಿದ್ದಾರೆ, ಒಟ್ಟು 2,95,10,410 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೆ 2,81,62,947 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಗರಿಷ್ಠ ಪ್ರಕರಣಗಳನ್ನು ದಾಖಲಿಸಿರುವ ಮೊದಲ ಐದು ರಾಜ್ಯಗಳೆಂದರೆ ತಮಿಳುನಾಡಿನಲ್ಲಿ 14,016 ಪ್ರಕರಣ, ನಂತರ ಕೇರಳದಲ್ಲಿ 11,584 ಪ್ರಕರಣ, ಮಹಾರಾಷ್ಟ್ರದಲ್ಲಿ 10,442 ಪ್ರಕರಣ, ಕರ್ನಾಟಕದಲ್ಲಿ 7,810 ಪ್ರಕರಣ ಮತ್ತು ಆಂಧ್ರಪ್ರದೇಶದಲ್ಲಿ 6,770 ಪ್ರಕರಣಗಳನ್ನು ಹೊಂದಿದೆ.

RELATED TOPICS:
English summary :Corona Virus in India

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...