Tue,May14,2024
ಕನ್ನಡ / English

ಡಿಸೆಂಬರ್ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಖಚಿತ: ಡಿಸಿಎಂ ಅಶ್ವಥ್ ನಾರಾಯಣ್ | ಜನತಾ ನ್ಯೂಸ್

16 Jun 2021
1617

ಬೆಂಗಳೂರು : ಡಿಸೆಂಬರ್‌ ಒಳಗಾಗಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರಕಾರ ಲಸಿಕೆ ನೀಡಿಯೇ ನೀಡುತ್ತದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಬುಧವಾರ ಅಡ್ವೊಕೇಟ್ಸ್ ಫಾರ್ "ಗ್ರೀನ್‌ ಅರ್ಥ್"ʼ ಸ್ವಯಂ ಸೇವಾ ಸಂಸ್ಥೆಯು ಬಿಬಿಎಂಪಿ ಜತೆ ಸೇರಿ ವಕೀಲರಿಗೆ ಆಯೋಜಿಸಿದ್ದ ವಿಶೇಷ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.

ಕೋವಿಡ್ ಮಾರಿಯನ್ನು ನಮ್ಮ ಹತ್ತಿರಕ್ಕೆ ಬರದಂತೆ ತಡೆಯಲು ಇರುವ ಏಕೈಕ ಪರಿಹಾರ ಲಸಿಕೆ ಮಾತ್ರ. ಆದರೆ, ಇದರ ಬಗ್ಗೆ ನಡೆಯುತ್ತಿರುವ ರಾಜಕೀಯ ಅಷ್ಟಿಷ್ಟಲ್ಲ. ಜಾಗತಿಕವಾಗಿ ನಡೆದ ಷಡ್ಯಂತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪರಿಣಾಮಕಾರಿಯಾಗಿ ಎದುರಿಸಿದರು. ಅದೇ ರೀತಿ ನಮ್ಮ ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜಕೀಯ ತಂತ್ರಗಳಿಗೆ ರಾಜ್ಯ ಸರ್ಕಾರ ತಿರುಗೇಟು ಕೊಟ್ಟಿದೆ ಎಂದರು.

ಜಗತ್ತಿನ ಇತರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಲಸಿಕೆಯ ಸಂಶೋಧನೆ, ತಯಾರಿಕೆ ಮತ್ತು ಲಸಿಕೀಕರಣ ಅತ್ಯಂತ ವೇಗವಾಗಿ ಆಗಿದೆ. ಇದನ್ನು ಪ್ರತಿಯೊಬ್ಬರೂ ಗುರುತಿಸಬೇಕು. ಈಗ ಪ್ರತಿಯೊಬ್ಬರೂ ಲಸಿಕೆಯನ್ನು ತಪ್ಪದೇ ಪಡೆಯಬೇಕು. ಜತೆಗೆ, ಕುಟುಂಬದವರಿಗೂ ಕೊಡಿಸಬೇಕು ಹಾಗೂ ನಮ್ಮ ಸುತ್ತಮುತ್ತಲಿನ ಜನರು ಪಡೆಯುವಂತೆ ಪ್ರೋತ್ಸಾಹ ನೀಡಬೇಕು ಎಂದು ಡಿಸಿಎಂ ಹೇಳಿದರು.

ಈಗ ಪ್ರತಿಯೊಬ್ಬರೂ ಲಸಿಕೆಯನ್ನು ತಪ್ಪದೇ ಪಡೆಯಬೇಕು. ಜತೆಗೆ, ಕುಟುಂಬದವರಿಗೂ ಕೊಡಿಸಬೇಕು ಹಾಗೂ ನಮ್ಮ ಸುತ್ತಮುತ್ತಲಿನ ಜನರು ಪಡೆಯುವಂತೆ ಪ್ರೋತ್ಸಾಹ ನೀಡಬೇಕು ಎಂದು ಡಿಸಿಎಂ ಹೇಳಿದರು.

RELATED TOPICS:
English summary :Ashwath Narayan

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...