Fri,May17,2024
ಕನ್ನಡ / English

ನಾನು ದೆಹಲಿಗೆ ಹೋಗಿಲ್ಲ, ಅರುಣ್ ಸಿಂಗ್ ಬಂದಿದ್ದಾರೆ, ಎಲ್ಲವನ್ನೂ ಅರುಣ್ ಸಿಂಗ್ ಮುಂದೆ ಹೇಳ್ತೀನಿ: ಸಿ ಪಿ ಯೋಗೇಶ್ವರ್ | ಜನತಾ ನ್ಯೂಸ್

16 Jun 2021
1560

ಬೆಂಗಳೂರು : ವೈಯಕ್ತಿಕ ಕೆಲಸಕ್ಕೆ ನಾನು ಹೈದರಾಬಾದ್‌ಗೆ ಹೋಗಿದ್ದೆ ಎಂದು ತಿಳಿಸಿದ್ದಾರೆ. ರಾಜಕೀಯವಾಗಿ ನಾನು ಏನೂ ಮಾತನಾಡಲ್ಲ. ನಾನು ದೆಹಲಿಗೆ ಹೋಗಿಲ್ಲ ಎಂದು ಏರ್​ಪೋರ್ಟ್‌ನಲ್ಲಿ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.

ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿ.ಪಿ. ಯೊಗೇಶ್ವರ್ ಈ ಕುರಿತು ಪ್ರತಿಕ್ರಿಯಿಸಿದ್ದು, ನಾನು ದೆಹಲಿಗೆ ಹೋಗಿಲ್ಲ, ವೈಯಕ್ತಿಕ ಕಾರಣಗಳಿಂದ ಹೈದರಾಬಾದ್​ಗೆ ಹೋಗಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನಾನು ರಾಜಕೀಯವಾಗಿ ಏನು ಮಾತನಾಡಲ್ಲ, ಅರುಣ್ ಸಿಂಗ್ ಬಂದಿದ್ದಾರೆ, ಅಲ್ಲೇ ಹೋಗಿ ನನ್ನ ಅಹವಾಲು ಬಗ್ಗೆ ಮಾತನಾಡುತ್ತೇನೆ. ಮೂರು ದಿನಗಳಲ್ಲಿ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಬಗೆಹರಿಯುವ ಬಗ್ಗೆ ಪ್ರತಿಕ್ರಿಯಿಸಿ ಈ ಬಗ್ಗೆ ಉಸ್ತುವಾರಿಯನ್ನ ಭೇಟಿ ಮಾತನಾಡುತ್ತೇನೆ ಎಂದು ತಿಳಿಸಿದರು.

ನಾನು ನೇರವಾಗಿ ಅರುಣ್ ಸಿಂಗ್ ಸಭೆಗೆ ಹೋಗ್ತೀನಿ. ಎಲ್ಲಾ ಸರಿ ಹೋಗಬಹುದು. ಎಲ್ಲವನ್ನೂ ಅರುಣ್ ಸಿಂಗ್ ಮುಂದೆ ಹೇಳ್ತೀನಿ. ಬಿಜೆಪಿಯ ಯಾವ ನಾಯಕರನ್ನೂ ನಾನು ಭೇಟಿಯಾಗಿಲ್ಲ ಎಂದು ಏರ್​ಪೋರ್ಟ್‌ನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.

RELATED TOPICS:
English summary :Bangalore

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...