Sun,May19,2024
ಕನ್ನಡ / English

ಮುಖ್ಯ ಮಂತ್ರಿ ಹುದ್ದೆಗೆ ನಮ್ಮ ಜನಾಂಗದ ಮೂವರಿದ್ದಾರೆ, ಅವರಿಗೇ ನನ್ನ ಬೆಂಬಲ: ಜಯಮೃತ್ಯುಂಜಯ ಶ್ರೀ | ಜನತಾ ನ್ಯೂಸ್

19 Jun 2021
1933

ದಾವಣಗೆರೆ : ಸಿಎಂ ಸ್ಥಾನದ ರೇಸ್ ನಲ್ಲಿ ನಮ್ಮ ಮೂರು ಹುಲಿಗಳಿವೆ ಎಂದು ಕೂಡಲಸಂಗಮ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ಕೂಡಲಸಂಗಮ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ದಾವಣಗೆರೆಯಲ್ಲಿ ಮಾತನಾಡಿ, ಬಿಜೆಪಿ ಹೈಕಮಾಂಡ್‌ಗೆ ಎಲ್ಲವೂ ಗೊತ್ತಿದೆ. ರೇಸ್‌ನಲ್ಲಿಯೂ ನಮ್ಮವರು ಓಡಾಡುತ್ತಿದ್ದಾರೆ. ರೇಸ್‌ನಲ್ಲಿ ಓಡುವವರಿಗೆ ನಾನು ಬೆಂಬಲಿಸುತ್ತೇನೆ.‌ ಯಾರೋ ಒಬ್ಬರ ಪರ ಸ್ವಾಮೀಜಿಯಾಗಿ ಮಾತನಾಡಲ್ಲ, ಎಂದರು.

ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಜೊತೆ ಮಾತನಾಡಿದ್ದೇನೆ. ಅವಶ್ಯಕತೆ ಬಿದ್ದರೆ ದೆಹಲಿಗೆ ಕರೆಯಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.‌ ಲಿಂಗಾಯತ ಸಮುದಾಯದಲ್ಲಿ ನಾಯಕರು ತುಂಬಿ ತುಳುಕುತ್ತಿದ್ದಾರೆ. ಈ ಸಮುದಾಯದ ಏಕ ವ್ಯಕ್ತಿ ಮೇಲೆ ಅವಲಂಬಿತ ಸಮಾಜ ಅಲ್ಲ. ಸಿಎಂ ಬದಲಾವಣೆ ವಿಚಾರದಲ್ಲಿ ನಾನು ಮಾತನಾಡಲ್ಲ. ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯದವರನ್ನು ಸಿಎಂ ಮಾಡಿ ಎಂಬುದನ್ನು ಒತ್ತಿ ಹೇಳುವುದಾಗಿ, ತಿಳಿಸಿದರು.

ಪಂಚಮಸಾಲಿ ಸಮಾಜಕ್ಕೆ ಸಿಎಂ ಸ್ಥಾನ ನೀಡಿ ಎಂಬ ಹೆಚ್.ವಿಶ್ವನಾಥ್ ಹೇಳಿಕೆ ನೀಡಿರುವುದು ಉತ್ತರ ಕರ್ನಾಟಕದ ಮೇಲಿನ ಅಭಿಮಾನದಿಂದ ಹೇಳಿರಬಹುದು.
ಪ್ರಧಾನಿ ಮನಸ್ಸು ಗೆದ್ದಿರುವ ವ್ಯಕ್ತಿ ಯಾರು ಬರುತ್ತಾರೆ ಬರಲಿ. ಕೋಟ್ಯಂತರ ಜನರ ಮನಸ್ಸು ಗೆದ್ದವರು, ಕಳಂಕರಹಿತರು, ಪ್ರಾಮಾಣಿಕ, ಕುಟುಂಬ ಹಸ್ತಕ್ಷೇಪ ಇಲ್ಲದವರು ಬರಲಿ. ನಮ್ಮ ಪಾದಯಾತ್ರೆ ಮುಗಿದ ಮೇಲೆ ನಮ್ಮಲ್ಲೂ ನಾಯಕರಿದ್ದಾರೆ. ನಾವೆಲ್ಲ ಯಡಿಯೂರಪ್ಪ ಒಬ್ಬರೇ ನಾಯಕ ಎಂದುಕೊಂಡಿದ್ದೆವು. ಆದರೆ ನಮ್ಮಲ್ಲೂ ಹುಲಿಗಳಿವೆ ಎಂದರು.

ರಾಜಕಾರಣದಲ್ಲಿ ಅದನ್ನು ಮಾಡಬೇಕು ಇದನ್ನು ಮಾಡಬೇಕು ಎಂದು ಹೇಳುವ ಅಧಿಕಾರ ಯಾವ ಮಠಾಧೀಶರಿಗೂ ಇಲ್ಲ, ರಾಜಕಾರಣದಲ್ಲಿ ಮೂಗು ತೂರಿಸುವುದು ಸರಿಯಲ್ಲ. ನಾನು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹರಿಹರ ಪಂಚಮಸಾಲಿ ಮಠದ ವಚನಾನಂದ ಶ್ರೀಗಳಿಗೆ ಟಾಂಗ್ ನೀಡಿದರು.

RELATED TOPICS:
English summary :Davanagere

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...