Sun,May19,2024
ಕನ್ನಡ / English

ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ಧಾರ, ತಜ್ಞರ ನೇಮಕ; ಜೂನ್‌ 30ರೊಳಗೆ ವರದಿ ಸಲ್ಲಿಕೆ | ಜನತಾ ನ್ಯೂಸ್

19 Jun 2021
1360

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿಗಳನ್ನು ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ - ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥ ನಾರಾಯಣ ತಿಳಿಸಿದರು.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಎಲ್ಲ ಸಮಿತಿಗಳು ಜೂನ್‌ 30ರೊಳಗೆ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದಿದ್ದಾರೆ.

ವಿಷಯವಾರು ತಜ್ಞರ ಸಮಿತಿಗಳು

ಸಾಮಾಜಿಕ ವಿಜ್ಞಾನ:
ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ (ಅಧ್ಯಕ್ಷರು), ಪ್ರೊ.ಬಿ.ಪಿ.ವೀರಭದ್ರಪ್ಪ, ಪ್ರೊ.ಬಿ.ಕೆ.ತುಳಸೀಮಾಲಾ, ಪ್ರೊ.ಎನ್.ಆರ್.ಭಾನುಮೂರ್ತಿ, ಪ್ರೊ.ಹರೀಶ್‌ ರಾಮಸ್ವಾಮಿ, ಪ್ರೊ.ಜಿ.ಸರ್ವಮಂಗಳ, ಪ್ರೊ.ವಿ.ಎ.ಅಮಿನಾಭಾವಿ, ಪ್ರೊ.ಎ.ರಾಮೇಗೌಡ, ಪ್ರೊ.ಸಂಗೀತಾ ಮನೆ, ಪ್ರೊ.ಎನ್.ನರಸಿಂಹಮೂರ್ತಿ, ಪ್ರೊ.ನಿರಂಜನ, ಪ್ರೊ.ಆರ್.‌ಆನ್.‌ ಮನಗೊಳಿ (ಎಲ್ಲರೂ ಸದಸ್ಯರು).

ಭಾಷೆ ಮತ್ತು ಭಾಷಾಶಾಸ್ತ್ರ:
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ಬಿ.ನಾಯಕ್‌ (ಅಧ್ಯಕ್ಷರು), ಪ್ರೊ.ಎಸ್.ಸಿ.ರಮೇಶ್‌, ಪ್ರೊ.ಕೆ.ಇ,ದೇವನಾಥನ್‌, ಪ್ರೊ.ಲಿಂಗರಾಜ ಗಾಂಧಿ, ಪ್ರೊ.ರಚೇಲ್‌ ಕುರಿಯನ್‌, ಪ್ರೊ.ಗಂಗಾಧರಯ್ಯ (ಎಲ್ಲರೂ ಸದಸ್ಯರು).

ಲಲಿತ ಕಲೆ ಮತ್ತು ದೃಶ್ಯ ಮಾಧ್ಯಮ:
ಸಂಗೀತ ಮತ್ತು ಕಲಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಾಗೇಶ್‌ ವಿ.ಬೆಟ್ಟಕೋಟೆ (ಅಧ್ಯಕ್ಷರು), ಪ್ರೊ.ಜಯಕುಮಾರ್‌ ರೆಡ್ಡಿ, ಪ್ರೊ.ಎಸ್.‌ಎನ್.ಸುಶೀಲ, ಪ್ರೊ.ಕೆ.ರಾಮಕೃಷ್ಣಯ್ಯ (ಎಲ್ಲರೂ ಸದಸ್ಯರು).

ವಿಜ್ಞಾನ ಮತ್ತು ಗಣಿತ ಶಾಸ್ತ್ರ:
ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್‌ (ಅಧ್ಯಕ್ಷರು), ಪ್ರೊ.ಟಿ.ಡಿ.ಕೆಂಪರಾಜು, ಪ್ರೊ.ಎಸ್.‌ವಿ.ಹಲಸೆ, ಪ್ರೊ.ಸಿದ್ದು ಪಿ.ಹಲಗೂರು, ಪ್ರೊ..ಎಸ್.ಎಂ.ಶಿವಪ್ರಸಾದ್‌, ಪ್ರೊ.ಶ್ರೀಧರ್‌, ಪ್ರೊ.ಮಂಜುನಾಥ ಪಟ್ಟಾಭಿ, ಪ್ರೊ.ಯು.ಎಸ್.ಮಹಾಬಲೇಶ್ವರ್‌, ಪ್ರೊ.ಪಿ.ಎಂ.ಪಾಟೀಲ್‌, ಪ್ರೊ.ಪರಮೇಶ್ವರ್‌ ವಿ.ಪಂಡಿತ್‌ (ಎಲ್ಲರೂ ಸದಸ್ಯರು).

ರಾಸಾಯನಿಕ ಮತ್ತು ಜೀವವಿಜ್ಞಾನ ಶಾಸ್ತ್ರ:
ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ. ಗುಡಸಿ (ಅಧ್ಯಕ್ಷರು), ಪ್ರೊ.ಎಲ್.ಗೋಮತಿ ದೇವಿ, ಪ್ರೊ.ದಯಾನಂದ ಅಗಸರ್‌, ಪ್ರೊ.ಜಿ.ಆರ್.‌ನಾಯಕ್‌, ಪ್ರೊ.ವಿ.ಆರ್.ದೇವರಾಜ್‌, ಪ್ರೊ.ಬಾಲಕೃಷ್ಣ ಕಲ್ಲೂರಾಯ, ಪ್ರೊ.ಎಚ್.ಎಸ್.ಭೋಜನಾಯಕ್‌, ಪ್ರೊ.ಲಕ್ಷ್ಮೀ ಇನಾಂದಾರ್‌, ಪ್ರೊ.ವಿ.ಕೃಷ್ಣ (ಎಲ್ಲರೂ ಸದಸ್ಯರು).

ಭೂ ವಿಜ್ಞಾನ: ಕೆಬಿಎನ್‌ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಎಂ.ಪಠಾಣ್‌ (ಅಧ್ಯಕ್ಷರು), ಪ್ರೊ.ಅಶೋಕ್‌ ಅಂಜಗಿ, ಪ್ರೊ.ಪಿ.ಮಾದೇಶ್‌, ಪ್ರೊ.ಆಸ್ಪ್ಯಾಕ್‌ ಅಹಮದ್‌, ಪ್ರೊ.ಎಸ್.‌ವಿ.ಕೃಷ್ಣಮೂರ್ತಿ, ಪ್ರೊ.ಎನ್.‌ನಂದಿನಿ (ಎಲ್ಲರೂ ಸದಸ್ಯರು).

ವಾಣಿಜ್ಯ ಮತ್ತು ನಿರ್ವಹಣೆ:
ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.‌ ಯಡಪಡಿತ್ತಾಯ (ಅಧ್ಯಕ್ಷರು), ಪ್ರೊ.ಎಂ. ರಾಮಚಂದ್ರಗೌಡ, ಪ್ರೊ.ಆರ್‌.ಎಲ್. ಹೈದರಾಬಾದ್‌, ಪ್ರೊ.ಎಚ್.‌ಎಸ್.‌ ಅನಿತಾ, ಪ್ರೊ..ಡಿ. ಆನಂದ್‌, ಪ್ರೊ. ವಿಜಯ್‌ ಬೂತಪುರ್‌, ಪ್ರೊ. ಸಿಂಥಿಯಾ ಮೆನೇಜಸ್‌, ಪ್ರೊ. ಮುಸ್ತೈರಿ ಬೇಗಂ, ಪ್ರೊ. ಸುದರ್ಶನ್‌ ರೆಡ್ಡಿ, ಡಾ. ಅಲೋಯಿಸಿಸ್‌ ಎಡ್ವರ್ಡ್‌ (ಎಲ್ಲರೂ ಸದಸ್ಯರು).

ಎಂಜಿನಿಯರಿಂಗ್:‌
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ (ಅಧ್ಯಕ್ಷರು), ಪ್ರೊ.‌ಕೆ.ಆರ್.ವೇಣುಗೋಪಾಲ್‌, ಪ್ರೊ.ಕೆ.ಎನ್.ಬಿ.ಮೂರ್ತಿ, ಪ್ರೊ.ಎಸ್.ವಿದ್ಯಾಶಂಕರ್‌, ಪ್ರೊ.ಪುಟ್ಟರಾಜು, ಪ್ರೊ.ಶ್ರೀನಿವಾಸ ಬಲ್ಲಿ (ಎಲ್ಲರೂ ಸದಸ್ಯರು).

ಎಲ್ಲ ಸಮಿತಿಗಳಿಗೆ ಉನ್ನತ ಶಿಕ್ಷಣ ಪರಿಷತ್‌ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಗೋಪಾಲಕೃಷ್ಣ ಜೋಶಿ ಅವರು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ.

RELATED TOPICS:
English summary :Ashwath Narayan

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...