Tue,May14,2024
ಕನ್ನಡ / English

ಎರಡೇ ಮಕ್ಕಳ ಜನಸಂಖ್ಯೆ ನೀತಿ ಎಲ್ಲಾ ಸರ್ಕಾರಿ ಯೋಜನೆಯಲ್ಲಿ ಕಡ್ಡಾಯ : ಅಸ್ಸಾಂ ಸಿಎಂ ಶರ್ಮಾ | ಜನತಾ ನ್ಯೂಸ್

19 Jun 2021
1788

ದಿಸ್ಪುರ್ : ಅಸ್ಸಾಂ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಎರಡು ಮಕ್ಕಳ ಮಿತಿಯನ್ನು ಕಡ್ಡಾಯಗೊಳಿಸಲಾಗುವುದು, ಎಂದು ಶರ್ಮಾ ಹೇಳಿದರು. ಅಸ್ಸಾಂನಲ್ಲಿ ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವಾಗ ರಾಜ್ಯವು ಜನಸಂಖ್ಯಾ ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಿದೆ, ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಆದಾಗ್ಯೂ, ಪರಿಶಿಷ್ಟ ಜಾತಿ(ಎಸ್‌ಸಿ), ಪರಿಶಿಷ್ಟ ಪಂಗಡ(ಎಸ್‌ಟಿ) ಮತ್ತು ಚಹಾ ಬುಡಕಟ್ಟು ಸಮುದಾಯಕ್ಕೆ ಸೇರಿದ ಜನರಿಗೆ ರಾಜ್ಯ ಸರ್ಕಾರದ ಯೋಜನೆಗಳನ್ನು ಪಡೆಯಲು ಎರಡು ಮಕ್ಕಳ ಮಾನದಂಡಗಳಿಂದ ವಿನಾಯಿತಿ ನೀಡಲಾಗುವುದು, ಎಂದಿದ್ದಾರೆ.

ಬಡತನವನ್ನು ಕಡಿಮೆ ಮಾಡಲು ಮತ್ತು ಸಾಮಾಜಿಕ ಸಮಸ್ಯೆಗಳನ್ನು ನಿಯಂತ್ರಿಸಲು ಯೋಗ್ಯ ಜನಸಂಖ್ಯೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕೆಂದು, ಸಿಎಂ ಶರ್ಮಾ ಅಲ್ಪಸಂಖ್ಯಾತ ಸಮುದಾಯವನ್ನು ಒತ್ತಾಯಿಸಿದ ಕೆಲವೇ ದಿನಗಳ ನಂತರ ಈ ಬೆಳವಣಿಗೆಗೆ ಮುಂದಾಗಿದೆ.

"ಅಸ್ಸಾಂ ಜನಸಂಖ್ಯಾ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ಅರೂನಾಡಿ ಯೋಜನೆ, ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮುಂತಾದ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಎರಡಕ್ಕೂ ಅಧಿಕ ಮಕ್ಕಳನ್ನು ಹೊಂದಿರದ ಕುಟುಂಬಗಳು ಮಾತ್ರ ಸವಲತ್ತು ಪಡೆಯಲು ಅರ್ಹರಾಗಿರುತ್ತಾರೆ" ಎಂದು ಸಿಎಂ ಶರ್ಮಾ ಹೇಳಿದ್ದಾರೆ.

"ಇದು ಸಾಲಗಳ ಮನ್ನಾ ಅಥವಾ ಸರ್ಕಾರಿ ಯೋಜನೆಗಳಿರಲಿ, ನಾವು ಮುಂದಿನ ದಿನಗಳಲ್ಲಿ ಜನಸಂಖ್ಯಾ ಮಾನದಂಡಗಳನ್ನು ಜಾರಿಗೆ ತರಲಿದ್ದೇವೆ."

ಮುಸ್ಲಿಂ ಸಮುದಾಯವು ಯೋಗ್ಯವಾದ ಕುಟುಂಬ ಯೋಜನೆಗಳನ್ನು ಅಳವಡಿಸಿಕೊಂಡರೆ ನಾವು ಅಸ್ಸಾಂನಲ್ಲಿ ಬಹಳಷ್ಟು ಸಾಮಾಜಿಕ ಸಮಸ್ಯೆಗಳನ್ನು ಕೊನೆಗೊಳಿಸಬಹುದು ಎಂದು ನಾನು ಭಾವಿಸುತ್ತೇನೆ ”ಎಂದು ಶರ್ಮಾ ಹಿಂದೆ ತಿಳಿಸಿದ್ದರು.

RELATED TOPICS:
English summary :Two-Child Population Policy for all Govt. Schemes : Assam CM Sarma

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...