Wed,May15,2024
ಕನ್ನಡ / English

ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂಸ್

20 Jun 2021
1495

ಮೈಸೂರು : ನಡು ರಸ್ತೆಯಲ್ಲಿ ಮಾನಸಿಕ ಅಸ್ವಸ್ಥ ಇದ್ದಕ್ಕಿದ್ದಂತೆ ಕತ್ತು ಕುಯ್ದುಕೊಂಡು ಆಸ್ಪತ್ರೆಯಲ್ಲಿ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನ ಕನ್ನಳ್ಳಿಮೋಳೆ ಗ್ರಾಮದಲ್ಲಿ ನಡೆದಿದೆ.

ತಿ. ನರಸೀಪುರ ತಾಲೂಕಿನ ಕನ್ನಳ್ಳಿ ಮೋಳೆ ಗ್ರಾಮದ ಶಿವಣ್ಣ (42) ಮೃತ ವ್ಯಕ್ತಿ.‌ ಮಾನಸಿಕ‌ ಅಸ್ವಸ್ಥ ಶಿವಣ್ಣನನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆ್ಯಬುಲೆನ್ಸ್​ನಿಂದ ಜಿಗಿದು ತಿ. ನರಸೀಪುರ ರಸ್ತೆ ಮಧ್ಯೆ ಕುಳಿತು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ‌.

ಶಿವಣ್ಣ ಎಂಬಾತ ಇದ್ದಕ್ಕಿದ್ದಂತೆ ಕತ್ತು ಕುಯ್ದುಕೊಂಡಿದ್ದರು. ತಕ್ಷಣ ಆತನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mysuru

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...