Tue,May14,2024
ಕನ್ನಡ / English

ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂಸ್

20 Jun 2021
1962

ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೇಮಹಲ್ ಗ್ರಾಮದಲ್ಲಿ ಮನ ನೊಂದ ಮಹಿಳೆಯೊಬ್ಬರು ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿಯನ್ನು ಕಳೆದುಕೊಂಡ ಮಹಿಳೆ ಪತ್ನಿಯನ್ನು ಕಳೆದು ಕೊಂಡ ವ್ಯಕ್ತಿಯನ್ನ ಮರು ವಿವಾಹವಾಗಿ ನಂತರ ಮನನೊಂದು ತನ್ನ ಎರಡುವರೆ ವರ್ಷದ ಮಗುವನ್ನ ಕೊಂದು ತಾನೂ ನೇಣಿಗೆ ಶರಣಾಗಿರುವ ಘಟನೆ ಹಾಸನದ ಸಕಲೇಶಪುರ ತಾಲೂಕಿನ ಆನೇಮಹಲ್ ಬಳಿ ನಡೆದಿದೆ.

27 ವರ್ಷದ ಪ್ರಜ್ವಲಾ ತನ್ನ ಎರಡು ವರ್ಷದ ಹೆಣ್ಣು ಮಗು ಸಾಧ್ವಿ, ಮಗುವನ್ನು ಸೀರೆ ಯಿಂದ ನೇಣು ಹಾಕಿ ಮತ್ತೊಂದು ಸೀರೆಯಿಂದ ತಾನು ಅದೇ ಪ್ಯಾನ್‍ಗೆ ನೇಣು ಬೀಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿ ಮೋಹನ್ ಮೊಬೈಲ್‍ಗೆ ಕರೆಮಾಡಿದಾಗ ಕರೆಸ್ವೀಕರಿಸದ ಕಾರಣ ನೆರೆಮನೆಗೆ ಕರೆಮಾಡಿ ಮನೆ ಕಡೆ ಗಮನಿಸುವಂತೆ ತಿಳಿಸಿದ್ದು. ಈ ವೇಳೆ ನೆರೆಮನೆಯವರು ಕಿಟಿಕಿ ತೆಗೆದು ಗಮನಿಸಿದ ವೇಳೆ ವಿಚಾರ ಬೆಳಕಿಗೆ ಬಂದಿದೆ.

ಮೃತ ಪ್ರಜ್ವಲ ಹಾಗೂ ಮೋಹನ್‍ಗೆ ಇದು ಎರಡನೇ ಮದುವೆಯಾಗಿದ್ದು ಪಜ್ವಲರವರ ಮೊದಲ ಪತಿ ಕಳೆದ ಎರಡು ವರ್ಷದ ಹಿಂದೆ ಬೈಕ್ ಅಪಘಾತದಲ್ಲಿ‌ ಮೃತಪಟ್ಟಿದ್ದರು. ಮೋಹನ್ ಪತ್ನಿ ಕಳೆದ ಮೂರು ತಿಂಗಳ ಹಿಂದೆ ಹೆರಿಗೆ ವೇಳೆ ಮೃತಪಟ್ಟಿದ್ದರು.
ಇದರಿಂದಾಗಿ ಹಿರಿಯರು ಸೇರಿ ಕಳೆದ ಬುಧವಾರ ಇಬ್ಬರಿಗೂ ಪಜ್ವಲ ತವರು‌ ಮನೆಯಾದ ಹಡ್ಲಹಳ್ಳಿ ಗ್ರಾಮದಲ್ಲಿ ಮದುವೆ ಮಾಡಿದ್ದು, ಹಿರಿಯ ಗಂಡನ ಪುತ್ರಿಯನ್ನು ಕರೆದುಕೊಂಡು ಶುಕ್ರವಾರ ಗಂಡನ ಮನೆಗೆ ಬಂದಿದ್ದರು.

ಪ್ರಕರಣ ಸಕಲೇಶಪುರ ನಗರ ಠಾಣೆಯಲ್ಲಿ ದಾಖಲಾಗಿದೆ.

RELATED TOPICS:
English summary :Hasan

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...