Sun,May12,2024
ಕನ್ನಡ / English

ಜಮ್ಮು ಮತ್ತು ಕಾಶ್ಮೀರ : ಭಯೋತ್ಪಾದಕ ದಾಳಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಹಿಂತಿರುಗುತ್ತಿದ್ದ ಸಿಐಡಿ ಇನ್ಸ್ಪೆಕ್ಟರ್ ಹುತಾತ್ಮ | ಜನತಾ ನ್ಯೂಸ್

23 Jun 2021
1486

ಶ್ರೀನಗರ : ನಿನ್ನೆ ಮಂಗಳವಾರ ಅಪರಿಚಿತ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ನಗರದ ಹೊರವಲಯದಲ್ಲಿರುವ ಕನಿಪೋರಾದಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಐಡಿ ವಿಭಾಗದ ಪೊಲೀಸ್ ಅಧಿಕಾರಿ ಸಾವನ್ನೋಪ್ಪಿದ್ದಾರೆ. ವರದಿಗಳ ಪ್ರಕಾರ, ಹುತಾತ್ಮ ಸಿಐಡಿ ಇನ್ಸ್‌ಪೆಕ್ಟರ್‌ ರನ್ನು ಪರ್ವೈಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಅವರನ್ನು ಪರಿಂಪೋರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದರು.

ನೌಗಂ ಪ್ರದೇಶದ ಮಸೀದಿಯಲ್ಲಿ ಸಂಜೆ ಪ್ರಾರ್ಥನೆ ಸಲ್ಲಿಸಿದ ನಂತರ ಪರ್ವೈಜ್ ಅವರು ಮನೆಗೆ ಹಿಂದಿರುಗುತ್ತಿದ್ದಾಗ ಭಯೋತ್ಪಾದಕರು ಹಟಾತ್ ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ನಿಧನರಾದ ಬಗ್ಗೆ ವೈದ್ಯರು ಘೋಷಿಸಿದ್ದಾರೆ.

ಕಾಶ್ಮೀರದ ಶ್ರೀನಗರದಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ಭಯೋತ್ಪಾದಕರಿಂದ ಕೊಲ್ಲಲ್ಪಟ್ಟರು. ಪರ್ವೇಜ್ ಅಹ್ಮದ್ ದಾರ್ ಅವರು ರಾತ್ರಿ 8:30 ಕ್ಕೆ ನೌಗಂ ನ ಕನಿಪೋರಾದಲ್ಲಿ ಪ್ರಾರ್ಥನೆ ಸಲ್ಲಿಸಿ ಹಿಂದಿರುಗುತ್ತಿದ್ದಾಗ ಭಯೋತ್ಪಾದಕರು ಹಲ್ಲೆ ನಡೆಸಿದರು. ಪಾಕಿಸ್ತಾನದ ಭಯೋತ್ಪಾದಕ ಗುಂಪು ಲಷ್ಕರ್ ಎ ತೊಯ್ಬಾದ ಮುಂಚುಣಿಯ ಟಿಆರ್‌ಎಫ್‌ನ "ಶಾಹೀದ್ ಅನಸ್ ಸ್ಕ್ವಾಡ್" ಈ ದಾಳಿಯ ಜವಾಬ್ದಾರಿಯನ್ನು ಹೊತ್ತಿಕೊಂಡಿದೆ ಎನ್ನಲಾಗಿದೆ.

RELATED TOPICS:
English summary :J & K : CID inspector returning after prayer shot dead by terror attack

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...