Sun,May19,2024
ಕನ್ನಡ / English

ಪೊಲೀಸರ ಮೇಲೆ ಹಲ್ಲೆಗೈದು ಪರಾರಿಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್ | ಜನತಾ ನ್ಯೂಸ್

24 Jun 2021
1075

ಬೆಂಗಳೂರು : ರೌಡಿ ಪತ್ನಿ ಜೊತೆ ಮತ್ತೋರ್ವ ರೌಡಿಶೀಟರ್ ಅಕ್ರಮ ಸಂಬಂಧ ಹೊಂದಿದ್ದ ಶಂಕೆಯ ಮೇರೆಗೆ ಆತನನ್ನು ಮಾರಕಾಸ್ತ್ರಗಳಿಂದ ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮೊಹಮ್ಮದ್ ಸಲೀಂ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದ ಗೋವಿಂದಪುರ ಪೊಲೀಸರ ಮೇಲೆಯೇ ಆರೋಪಿ ದಾಳಿ ಮಾಡಲು ಮುಂದಾಗಿದ್ದಾನೆ.

ಈ ವೇಳೆ ಗೋವಿಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆತ್ಮರಕ್ಷಣೆಗಾಗಿ‌ ಫೈರಿಂಗ್ ನಡೆಸಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಳೆದ‌ ಮೂರು ದಿನಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳಿಗಾಗಿ ತಲಾಶ್ ನಡೆಸುತ್ತಿದ್ದರು. ಗೋವಿಂದಪುರ ಬಳಿ ಆರೋಪಿ ಮೊಹಮ್ಮದ್ ಸಲೀಂ ಅಡಗಿಕೊಂಡಿರುವುದನ್ನರಿತ ಪಿಎಸ್ಐ ಇಮ್ರಾನ್ ನೇತೃತ್ವದ ತಂಡ, ಸ್ಥಳಕ್ಕೆ ತೆರಳಿ‌ ಬಂಧಿಸಿಲು ಯತ್ನಿಸಿದ ವೇಳೆ ಸಲೀಂ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಜೀವ ರಕ್ಷಣೆಗಾಗಿ ಪಿಎಸ್ಐ ಗಾಳಿಯಲ್ಲಿ ಗುಂಡು ಹಾರಿಸಿ, ನಂತರ ಆರೋಪಿ ಕಾಲಿಗೆ ಫೈರಿಂಗ್ ಮಾಡಿದ್ದಾರೆ.

ಜೈಲುನಲಿದ್ದ ರೌಡಿಶೀಟರ್ ಅನೀಸ್ ಅಹಮದ್ ಪತ್ನಿ ಜೊತೆ ವಿವಾಹೇತರ ಸಂಬಂಧ ಹೊಂದಿದ್ದ ಆರೋಪದಡಿ ಜೂ. 22ರಂದು ಮತ್ತೋರ್ವ ರೌಡಿಶೀಟರ್ ಸೈಯದ್ ಕರೀಂನನ್ನು ಮೊಹಮ್ಮದ್ ಸಲೀಂ ಹಾಗೂ ಆತನ ಸಹಚರರು ಗೋವಿಂದಪುರ ಬಳಿಯ ನಿರ್ಜನ ಪ್ರದೇಶ ಬಳಿ ಹತ್ಯೆಗೈದಿದ್ದರು.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...